Udayavni Special

ಬ್ಲ್ಯಾಕ್‌ ಫಂಗಸ್‌: 157 ಸಾವು

Team Udayavani, Jun 11, 2021, 8:10 AM IST

ಬ್ಲ್ಯಾಕ್‌ ಫಂಗಸ್‌: 157 ಸಾವು

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್‌ ಫ‌ಂಗಸ್‌ ಸೋಂಕಿನಿಂದ 157 ಮಂದಿ ಸಾವನ್ನಪ್ಪಿದ್ದಾರೆ ಎಂದು ಸರಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕೊರೊನಾ ವಿಚಾರದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ದಾವೆಗಳ ವಿಚಾರಣೆ ನಡೆಸಿದ ನ್ಯಾಯಪೀಠವು, ಬ್ಲ್ಯಾಕ್‌ ಫಂಗಸ್‌ ಸೋಂಕು ಪ್ರಕರಣಗಳ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿ ಐಸಿಎಂಆರ್‌ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಆಸ್ಪತ್ರೆಗಳಿಗೆ ತಲುಪಿಸುವಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್‌ ಫಂಗಸ್‌ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 1,947 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. 157 ಮಂದಿ ಮೃತಪಟ್ಟಿದ್ದಾರೆ ಎಂದು ವಿಚಾರಣೆ ವೇಳೆ ರಾಜ್ಯ ಸರಕಾರ ವಕೀಲರು ಲಿಖೀತವಾಗಿ ತಿಳಿಸಿದರು. ಕೇಂದ್ರದಿಂದ ಈವರೆಗೆ 22,050 ಚುಚ್ಚುಮದ್ದು ಹಂಚಿಕೆಯಾಗಿದ್ದು, ಅದರಲ್ಲಿ 19,950 ಡೋಸ್‌ಗಳನ್ನು ಸ್ವೀಕರಿಸಲಾಗಿದೆ. ಪ್ರತೀ ಸೋಂಕುಪೀಡಿತರಿಗೆ 6ರಿಂದ 8 ವಾರಗಳಲ್ಲಿ 30 ವಯಲ್‌ ನೀಡಬೇಕಾಗುತ್ತದೆ. ಪ್ರಕರಣಗಳ ನಿರ್ವಹಣೆ ಮತ್ತು ಚಿಕಿತ್ಸೆ ಸಂಬಂಧಿಸಿ ಐಸಿಎಂಆರ್‌ ಜೂ. 9ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಎಸ್ಎಸ್ಎಲ್ ಸಿ ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

SSLC ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ‌

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ‌

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

9875

ಹೆಣದಲ್ಲೂ, ಔಷಧಿಯಲ್ಲೂ ಹಣ ಲೂಟಿ : ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

hunasur

ಬೆಲೆಯೇರಿಕೆಯಾಗುತ್ತಿದ್ದರೂ ‘ಅಚ್ಚೇ ದಿನ್ ಆಯೇಗಾ’ ಎಂದು ಬಿಜೆಪಿ ಜಪ: ಕಾಂಗ್ರೆಸ್ ಆರೋಪ

chikkamagalore

ಚಿಕ್ಕಮಗಳೂರು: ಕೋವಿಡ್ ಸೋಂಕಿತ ಬಾಲಕಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ತರೀಕೆರೆ ಶಾಸಕ

khandre’

ತಾಳಮೇಳ ಇಲ್ಲದ ಬಿಜೆಪಿ ಸರ್ಕಾರ ಗೊಂದಲದ ಗೂಡಾಗಿದೆ: ಈಶ್ವರ್ ಖಂಡ್ರೆ

MUST WATCH

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

udayavani youtube

Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್

ಹೊಸ ಸೇರ್ಪಡೆ

ಎಸ್ಎಸ್ಎಲ್ ಸಿ ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

SSLC ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

Shyamayana’s lake urged to develop

ಶ್ಯಾಮಯ್ಯನ ಕೆರೆ ಅಭಿವೃದ್ಧಿಪಡಿಸಲು ಆಗ್ರಹ

Warriors who violate the Corona rule

ಕೊರೊನಾ ನಿಯಮ ಉಲ್ಲಂಸಿದ ವಾರಿಯರ್ಸ್

572210blh1b

ಕೋವಿಡ್ ಕುಲುಮೆಯಲ್ಲಿ ಕುದಿಯುತ್ತಿದೆ ಕಮ್ಮಾರರ ಜೀವನ

11bgv1

ಮಾರುಕಟ್ಟೆ ಸ್ಥಳಾಂತರ ಅವೈಜ್ಞಾನಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.