ರಾಜ್ಯದಲ್ಲಿ 4 ಸಾವಿರದ ಗಡಿಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣ

Team Udayavani, Aug 19, 2021, 7:10 AM IST

ರಾಜ್ಯದಲ್ಲಿ 4 ಸಾವಿರದ ಗಡಿಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸೋಂಕಿತರ ಸಂಖ್ಯೆ 4,000ದ ಗಡಿ ಸಮೀಪಿಸಿದ್ದು,  ಮೂರೂವರೆ ತಿಂಗಳಲ್ಲಿ 441 ಮಂದಿ  ಅಸುನೀಗಿದ್ದಾರೆ.

ರಾಜ್ಯದಲ್ಲಿ ಮೊದಲ ಬ್ಲ್ಯಾಕ್‌ ಫ‌ಂಗಸ್‌ ಪ್ರಕರಣ ವರದಿಯಾಗಿ  ಗುರುವಾರಕ್ಕೆ  ನೂರು ದಿನ ತುಂಬಿದೆ. ಆದರೆ, ಇಂದಿಗೂ ಫ‌ಂಗಸ್‌ ಚಿಕಿತ್ಸೆಯನ್ನು ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಗೆ ಸೇರಿಸಿಲ್ಲ!

ಮೊದಲ ಕಪ್ಪು ಶಿಲೀಂಧ್ರ ಪ್ರಕರಣ ಮೇ 10ರಂದು ಬೆಂಗಳೂರಿನಲ್ಲಿ ವರದಿಯಾಯಿತು. ಮೇ ಅಂತ್ಯಕ್ಕೆ 1,250 ಮಂದಿಯಲ್ಲಿ ಕಾಣಿಸಿಕೊಂಡಿದ್ದು, 41 ಸೋಂಕಿತರು ಮಾತ್ರ ಸಾವಿಗೀಡಾಗಿದ್ದರು. ಆದರೆ, ಜೂನ್‌, ಜುಲೈ ಸರಾಸರಿ ಒಂದು ಸಾವಿರ ಮಂದಿಗೆ ಫ‌ಂಗಸ್‌ ತಗಲಿತ್ತು. ಬುಧವಾರ (ಆ.18) ಅಂತ್ಯಕ್ಕೆ ಒಟ್ಟಾರೆ ಸೋಂಕಿತರ ಸಂಖ್ಯೆ 3,836ಕ್ಕೆ ಹೆಚ್ಚಳವಾಗಿದೆ.

ಸದ್ಯ ಹೊಸ ಕೊರೊನಾ ಪ್ರಕರಣಗಳು 25,000ದಿಂದ 1,000ದ  ಆಸುಪಾಸಿಗೆ ಇಳಿಮುಖವಾದರೂ ಕಪ್ಪು ಶಿಲೀಂಧ್ರ ಪ್ರಕರಣಗಳು ನಿಂತಿಲ್ಲ. ಪ್ರತಿ ವಾರವೂ ನಿತ್ಯ 15ರಿಂದ 20 ಪ್ರಕರಣಗಳು ವರದಿಯಾಗುತ್ತಿವೆ ಎಂದು ವೈದ್ಯರು ತಿಳಿಸಿದ್ದಾರೆ.

2,062 ಸಾವಿರಕ್ಕೂ ಅಧಿಕ ಮಂದಿ ಕಣ್ಣುಗಳಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, 62 ಮಂದಿ ಶಸ್ತ್ರಚಿಕಿತ್ಸೆಗೆ ಕಾಯುತ್ತಿದ್ದಾರೆ. ಸೋಂಕಿತರಲ್ಲಿ 1,819 ಮಂದಿ ( ಶೇ.47ರಷ್ಟು) ಗುಣಮುಖರಾಗಿದ್ದು.  1,148 ಮಂದಿ ಆಸ್ಪತ್ರೆಯಲ್ಲಿದ್ದಾರೆ.

ಕಪ್ಪು ಶಿಲೀಂಧ್ರ ಸೋಂಕಿತರಲ್ಲಿ ಬಹುತೇಕರು ಕೊರೊನಾ ಲಸಿಕೆ ಪಡೆದಿಲ್ಲ. ಲಸಿಕೆ ಪಡೆದು ಸೋಂಕು ತಗಲಿರುವ ಕೆಲವರಲ್ಲಿ ಸೋಂಕಿನ ತೀವ್ರತೆ ಸಾಕಷ್ಟು ಕಡಿಮೆ. ಕೈಗಾರಿಕಾ ಆಕ್ಸಿಜನ್‌ನಿಂದ ಸೋಂಕು ಹರಡುವುದಿಲ್ಲ, ರೋಗನಿರೋಧಕ ಶಕ್ತಿ ಕುಂಠಿತವೇ ಕಾರಣವಾಗಿದ್ದು, ಲಸಿಕೆಯಿಂದ ಫ‌ಂಗಸ್‌ ಹಾನಿಯಿಂದಲೂ ತಪ್ಪಿಸಿಕೊಳ್ಳಬಹುದು. ಡಾ| ಆರ್‌.ಅಂಬಿಕಾ,  ಮುಖ್ಯಸ್ಥರು, ವಿಕ್ಟೋರಿಯಾ ಪ್ರಯೋಗಾಲಯ

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.