ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಯುವಕನಿಗೆ ಬ್ಲ್ಯಾಕ್‌ಮೇಲ್


Team Udayavani, Jul 11, 2022, 11:19 AM IST

4video

ಬೆಂಗಳೂರು: ಫೇಸ್‌ಬುಕ್‌ ಮೂಲಕ ಪರಿಚಯವಾದ ಯುವತಿಯೊಬ್ಬರು ತನ್ನ ಸಹಚರರ ಮೂಲಕ ನಗರದ ಯುವಕನೊಬ್ಬನಿಗೆ ಬ್ಲ್ಯಾಕ್‌ಮೇಲ್‌ ಮಾಡಿ 5 ಲಕ್ಷ ರೂ. ಸುಲಿಗೆ ಮಾಡಿರುವ ಪ್ರಕರಣ ಆಗ್ನೇಯ ವಿಭಾಗದ ಸೆನ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಯುವಕ ನೀಡಿರುವ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರ ಯುವಕನಿಗೆ ಫೇಸ್‌ಬುಕ್‌ ನಲ್ಲಿ ಪರಿಚಯವಾದ ಯುವತಿ ಜತೆ ನಿತ್ಯ ಚಾಟಿಂಗ್‌ ಮಾಡಿದ್ದಾನೆ. ನಂತರ ಇಬ್ಬರು ಮೊಬೈಲ್‌ ನಂಬರ್‌ ಬದಲಾಯಿಸಿಕೊಂಡು, ವಾಟ್ಸ್‌ಆ್ಯಪ್‌ನಲ್ಲಿ ಮಾತಕತೆ ಮುಂದುವರಿಸಿದ್ದಾರೆ. ಬಳಿಕ ದಿನಂಪ್ರತಿ ವಿಡಿಯೋ ಕರೆ ಮಾಡುತ್ತಿದ್ದ ಯುವತಿ ಯುವಕನಿಗೆ ಲೈಂಗಿಕವಾಗಿ ಪ್ರಚೋದಿಸಿ ತಾನೂ ಬೆತ್ತಲಾಗಿ, ಯುವಕನನ್ನು ಬೆತ್ತಲೆ ಮಾಡಿದ್ದಾಳೆ. ಅದೇ ವಿಡಿಯೋವನ್ನು ರೆಕಾರ್ಡ್‌ ಮಾಡಿಕೊಂಡು, ಕೆಲ ದಿನಗಳ ಬಳಿಕ ಯುವಕನಿಗೆ ಬ್ಲ್ಯಾಕ್‌ಮೇಲ್‌ ಮಾಡಿದ್ದಾಳೆ. ಯುವಕ ಹಣ ನೀಡಿರಲಿಲ್ಲ.

ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ರಾಜಪಕ್ಸೆ

ಕೆಲದಿನ ಬಿಟ್ಟು ದೂರುದಾರರಿಗೆ ಕರೆ ಮಾಡಿದ್ದ ಅಪರಿಚಿತರು, ಸಿಬಿಐ ಅಧಿಕಾರಿಯೆಂದು ಹೇಳಿಕೊಂಡಿದ್ದರು. ನಿಮ್ಮ ಹೆಸರು ಬರೆದಿಟ್ಟು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೊಬೈಲ್‌ನಲ್ಲಿ ನಿಮ್ಮ ನಗ್ನ ವಿಡಿಯೋ ಸಿಕ್ಕಿದೆ. ನಿಮ್ಮ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಸದ್ಯದಲ್ಲೇ ಮನೆ ಮೇಲೆ ದಾಳಿ ಮಾಡುತ್ತೇವೆ ಎಂದು ಬೆದರಿಸಿದ್ದಾರೆ. ಅಲ್ಲದೆ, ಐದು ಲಕ್ಷ ರೂ. ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇವೆ ಎಂದು ಬ್ಲ್ಯಾಕ್‌ ಮಾಡಿದಾಗ ಯುವಕ ಐದು ಲಕ್ಷ ರೂ. ವರ್ಗಾವಣೆ ಮಾಡಿದ್ದಾನೆ. ನಂತರವೂ ದಾಳಿಯ ಬೆದರಿಕೆ ಹಾಕಿದಾಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.