ಪಣಂಬೂರು: 11 ಮಂದಿ ಮೀನುಗಾರರಿದ್ದ ಬೋಟ್ ಮುಳುಗಡೆ
Team Udayavani, Aug 7, 2022, 1:58 PM IST
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಘಟನೆ ಪಣಂಬೂರಿನಿಂದ ಸುಮಾರು 90 ಮೀಟರ್ ದೂರ ಆಳ ಸಮುದ್ರದಲ್ಲಿ ಶನಿವಾರ ಸಂಜೆ ನಡೆದಿದೆ.
ಪಣಂಬೂರು ಕರಾವಳಿಯಿಂದ 90 ನಾಟಿಕಲ್ ಮೈಲು ದೂರದಲ್ಲಿ ಬೋಟ್ ಮುಳುಗಡೆಗೊಂಡಿದ್ದು, ಹಡಗಿನಲ್ಲಿ 11 ಮಂದಿ ಮೀನುಗಾರರರಿದ್ದರು. ಅವರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಶಿ ಬೆಂಗ್ರೆ ಎಂಬುವವರ ಒಡೆತನದಲ್ಲಿ ದೋಣಿ ಇತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ನಿಯಂತ್ರಣ ತಪ್ಪಿ ದರ್ಗಾಕ್ಕೆ ಢಿಕ್ಕಿ ಹೊಡೆದ ಕಾರು: ಮೂವರು ಸ್ಥಳದಲ್ಲೇ ಸಾವು
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!