ಕಾಂಗ್ರೆಸ್ ನಾಯಕರಿಗೆ ಗಡಿ ಜವಾಬ್ದಾರಿ
Team Udayavani, May 13, 2020, 7:24 AM IST
ಬೆಂಗಳೂರು: ಹೊರ ರಾಜ್ಯದಲ್ಲಿ ಸಿಲುಕಿಕೊಂಡಿರುವ ಕಾರ್ಮಿ ಕರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ಜವಾಬ್ದಾರಿ ನಿರ್ವಹಿಸಲು ಗಡಿ ಜಿಲ್ಲೆಗಳಿಗೆ ಉಸ್ತುವಾರಿ ಗಳನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.
ಚಿಕ್ಕೋಡಿ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಬೀದರ್ ಜಿಲ್ಲೆಗೆ ಈಶ್ವರ್ ಖಂಡ್ರೆ, ವಿಜಯಪುರ ಜಿಲ್ಲೆಗೆ ಎಂ.ಬಿ.ಪಾಟೀಲ್, ಕಲಬುರ್ಗಿಗೆ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆರ್. ವಿ.ದೇಶಪಾಂಡೆ ಅವರನ್ನು ಗಡಿ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್