ಶ್ರೀಕೃಷ್ಣಮಠದಲ್ಲಿಂದು ಬ್ರಹ್ಮಕಲಶೋತ್ಸವ
Team Udayavani, Jun 9, 2019, 3:02 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಸುವರ್ಣಗೋಪುರ ಸಮರ್ಪಣೆ ಅಂಗವಾಗಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಬ್ರಹ್ಮಕಲಶೋತ್ಸವವನ್ನು ವಿವಿಧ ಮಠಾಧೀಶರು ನಡೆಸಲಿದ್ದಾರೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಜರುಗಲಿದೆ. ಮೇ 31ರಂದು ಆರಂಭಗೊಂಡ ವಿವಿಧ ಕಾರ್ಯಕ್ರಮಗಳ ಸಮಾರೋಪ ಜೂ.10ರಂದು ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil