ಕಳೆದುಹೋಗಿದ್ದ ಮೋದಿ ಮಾರ್ಕ್ಸ್‌ ಕಾರ್ಡ್‌ ರಮ್ಯಾಗೆ ಸಿಗ್ತು!

Team Udayavani, Mar 23, 2018, 3:53 PM IST

Ramya.jpg

ಹೊಸದಿಲ್ಲಿ: ಕಳೆದು ಹೋಗಿದ್ದ ಮಾರ್ಕ್ಸ್‌ ಕಾರ್ಡ್‌ ಸಿಕ್ಕಿದೆ ಎಂದು ಬ್ರೇಕಿಂಗ್‌ ನ್ಯೂಸ್‌ ತಲೆಬರಹದಲ್ಲಿ  ಟ್ವೀಟ್‌ವೊಂದನ್ನು ಮಾಡಿರುವ ಕಾಂಗ್ರೆಸ್‌ ಸಾಮಾಜಿಕ ತಾಣಗಳ ವಿಭಾಗದ ಉಸ್ತುವಾರಿ ರಮ್ಯಾ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ರಿಪೋರ್ಟ್‌ ಕಾರ್ಡ್‌ ಎನ್ನುವ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಶೋಕ ಚಕ್ರದ ಚಿಹ್ನೆಯನ್ನು ಬಳಸಿ ಕೇಸರಿ ಬಣ್ಣದ ಕಾರ್ಡ್‌ ಪೋಸ್ಟ್‌ ಮಾಡಲಾಗಿದ್ದು, ಇದರಲ್ಲಿ ಪ್ರಧಾನಿ ಕೆಲಸಕ್ಕೆ   ಒಟ್ಟಾರೆಯಾಗಿ  ‘ಡಿ ಗ್ರೇಡ್‌’ ನೀಡಲಾಗಿದೆ. 

ಉದ್ಯೋಗದಲ್ಲಿ ಡಿ ಗ್ರೇಡ್‌, ರಕ್ಷಣೆಯಲ್ಲಿ  ಸಿ ಗ್ರೇಡ್‌, ಆರೋಗ್ಯ ಕ್ಷೇತ್ರದಲ್ಲಿ  ಎಫ್ ಗ್ರೇಡ್‌, ಆರ್ಥಿಕಥೆಯಲ್ಲಿ ಎಫ್ ಗ್ರೇಡ್‌ , ಮಹಿಳಾ ಸುರಕ್ಷತೆಯಲ್ಲಿ  ಸಿ ಗ್ರೇಡ್‌ನಿàಡಲಾಗಿದ್ದರೆ. ಕಥೆ ಹೇಳುವುದರಲ್ಲಿ ಮಾತ್ರ ಎ ++ ಗ್ರೇಡ್‌ ನೀಡಲಾಗಿದೆ. 

ಇತರ ಚಟುವಟಿಕೆಗಳಲ್ಲಿ ‘ಕೋಮುವಾದ ಮತ್ತು ಹಿಂಸೆ’ ಎಂದು ಬರೆಯಲಾಗಿದೆ. ಮೌಖೀಕ ಪರೀಕ್ಷೆ (ವೈವಾ)ಗೆ ಹಾಜರಾಗಿಲ್ಲ ಎಂದು ತೋರಿಸಲಾಗಿದೆ. 

ಜನರೊಂದಿಗೆ ಭಯಂಕರವಾಗಿ ವರ್ತಿಸುತ್ತಾರೆ, ದ್ವೇಷ ಹರಡುತ್ತಾರೆ ಮತ್ತು ದೇಶ ಮುನ್ನಡೆಸುವುದರಲ್ಲಿ ಅಸಮರ್ಥನಿದ್ದಾರೆ. ಸುಳ್ಳು ಕಥೆಗಳನ್ನು ಹೇಳುವುದಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ ಎಂದು ವ್ಯಂಗ್ಯ ಭರಿತವಾಗಿ  ಟೀಕೆಗಳ ಮಳೆ ಸುರಿಸಿದ್ದಾರೆ. 

ರಮ್ಯಾ ಟ್ವೀಟ್‌ ವಿರುದ್ಧ ಮೋದಿ ಅಭಿಮಾನಿಗಳು ವ್ಯಾಪಕ ಆಕ್ರೋಶ ಹೊರ ಹಾಕಿ ಪ್ರತ್ಯುತ್ತರಗಳನ್ನು ನೀಡುತ್ತಿದ್ದಾರೆ. 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.