ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ
Team Udayavani, Aug 22, 2019, 3:00 AM IST
ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಬೇಕು. ಅಲ್ಲದೆ, ರಾಜ್ಯದಲ್ಲಿ ಅನಧಿಕೃತ ವಾಗಿ ನಡೆಯುತ್ತಿರುವ ಕಸಾಯಿಖಾನೆಗ ಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅವರು ಮನವಿ ಸಲ್ಲಿಸಿದರು.
ರಾಜ್ಯಾ ದ್ಯಂತ ಗಣೇಶೋತ್ಸವ ಆಚರಿಸಲು ಕೆಲವು ಕಾನೂನಿನ ಅಡಚಣೆ ಇದ್ದು, ಅದನ್ನು ನಿವಾರಿಸಬೇಕು. ಗಣೇಶ ಪ್ರತಿಷ್ಠಾ ಪನೆಗೆ ನಿಯಂತ್ರಣ ಹೇರಿ ತಡೆಯೊ ಡ್ಡುವ ಕೆಲಸ ಆಗುತ್ತಿದೆ. ಗಣೇಶೋತ್ಸವಕ್ಕೆ ಅನುಮತಿ ಪಡೆಯುವ ಕ್ರಮವನ್ನು ರದ್ದುಪಡಿಸ ಬೇಕು ಎಂದು ಕೆಲವರು ನನ್ನ ಬಳಿ ಬಂದು ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿ ಭಟನೆಗೂ ಮುಂದಾಗಿದ್ದಾರೆ. ಹೀಗಾಗಿ, ಸರ್ಕಾರ ಅದಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ