ಯಾರಿಗೆ ಪಟ್ಟಾಭಿಷೇಕ?; ಬಿಎಸ್ವೈ ಜೊತೆ ನಿರಾಣಿ, ಬೊಮ್ಮಾಯಿ ಎರಡು ಗಂಟೆ ಕಾಲ ಚರ್ಚೆ
Team Udayavani, Jul 27, 2021, 1:14 PM IST
ಬೆಂಗಳೂರು: ರಾಜ್ಯ ಬಿಜೆಪಿ ವಲಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರೂ ಎನ್ನವ ಕುರಿತು ಚರ್ಚೆಗಳು ನಡೆಯುತ್ತಿದೆ. ಆದರೆ ವಿಶೇಷ ಬೆಳವಣಿಗೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ಸಿಎಂ ರೇಸ್ ನಲ್ಲಿರುವ ಮುರುಗೇಶ್ ನಿರಾಣಿ ಹಾಗೂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿದರು.
ಕಾವೇರಿ ನಿವಾಸದಲ್ಲಿ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ದೆಹಲಿ ಭೇಟಿ ಬಳಿಕ ಸಿಎಂ ರೇಸ್ ಗೆ ಪ್ರಮುಖ ಆಕಾಂಕ್ಷಿಯಾಗಿರುವ ಮುರುಗೇಶ್ ನಿರಾಣಿ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಯಾರೇ ಸಿಎಂ ಆದರೂ ನಮಗೆ ತೊಂದರೆ ಇಲ್ಲ : ಎಂಟಿಬಿ ನಾಗರಾಜ್
ಮುರುಗೇಶ್ ನಿರಾಣಿ ಜೊತೆ ಬಸವರಾಜ್ ಬೊಮ್ಮಾಯಿ ಕೂಡ ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸುತ್ತಿರುವುದು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವವರಿಗೆ ಕುತೂಹಲದ ಜೊತೆ ಆತಂಕಕ್ಕೂ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ