ಪ್ರಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಬಿಎಸ್ವೈ, ಹಾಜಬ್ಬ ಆಯ್ಕೆ
Team Udayavani, Jan 2, 2022, 5:50 AM IST
ಬೆಂಗಳೂರು: ಪ್ರಸ್ ಕ್ಲಬ್ ಆಫ್ ಬೆಂಗಳೂರು 2021ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಶನಿವಾರ ಪ್ರಕಟಿಸಿದ್ದು, “ಪ್ರಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ “ಪ್ರಸ್ ಕ್ಲಬ್ ವಿಶೇಷ ಪ್ರಶಸ್ತಿ”ಗೆ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಆಯ್ಕೆ ಮಾಡಲಾಗಿದೆ.
ಕೋವಿಡ್ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಅವರು ವಿಶೇಷ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜತೆಗೆ 2021ನೇ ಸಾಲಿನ ಪ್ರಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ 16 ಹಿರಿಯ ಪತ್ರಕರ್ತರನ್ನು ಆರಿಸಲಾಗಿದೆ ಎಂದು ಪ್ರಸ್ ಕ್ಲಬ್ ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ:ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್: ಕಾನ್ವೆ ಶತಕ; ಚೇತರಿಸಿದ ಕಿವೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…