ರಾತ್ರಿ ಆಸ್ಪತ್ರೆಗೆ ದಾಖಲಾಗಿ ಬೆಳಗ್ಗೆ ಡಿಸ್ಚಾರ್ಜ್‌ ಆದ ಬಿಎಸ್‌ವೈ 

Team Udayavani, Oct 19, 2017, 11:18 AM IST

yeddyurappa–621×414.jpg

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ರಾತ್ರಿ ನಗರದ ಸಾಗರ್‌ ಆಪಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು  ಗುರುವಾರ ಬೆಳಗ್ಗೆ  ಡಿಸ್ಚಾರ್ಜ್‌ ಆಗಿ ಮನೆಗೆ ಮರಳಿದ್ದಾರೆ. 

ತೀವ್ರ ಜ್ವರ ಮತ್ತು ರಕ್ತದದ ಒತ್ತಡದಿಂದ ಬಳಲುತ್ತಿದ್ದ ಅವರಿಗೆ ರಾತ್ರಿ ವೈದ್ಯ ಡಾ.ಪ್ರಮೋದ್‌ ಅವರು ತುರ್ತು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ  ಒಂದು ದಿನ ವಿಶ್ರಾಂತಿ ಪಡೆಯಲು ಸೂಚಿಸಿ ಡಿಸ್ಚಾರ್ಜ್‌ ಮಾಡಲಾಗಿದೆ.

ಇಂದು ಮತ್ತು ನಾಳೆ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಬಿಎಸ್‌ವೈ ಅವರು ರದ್ದು ಮಾಡಿರುವ ಬಗ್ಗೆ ವರದಿಯಾಗಿದ್ದು, ಡಾಲರ್ಸ್‌ ಕಾಲೋನಿಯ ನಿವಾಸದಲ್ಲೇ ವಿಶ್ರಾಂತಿ ಜೊತೆಗೆ ದೀಪಾವಳಿ ಆಚರಿಸಲಿದ್ದಾರೆ.

ಟಾಪ್ ನ್ಯೂಸ್

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.