ಬಿಎಸ್ ವೈ ನೇತೃತ್ವದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 56ನೇ ಸಭೆ.!
Team Udayavani, May 12, 2021, 5:44 PM IST
ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು(ಬುಧವಾರ, ಮೇ. 12) ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 56 ನೇ ಸಭೆ ನಡೆಯಿತು.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಗೆ ಕೋವಿಡ್ ಪಾಸಿಟಿವ್
ಸಭೆಯಲ್ಲಿ 9 ಹೊಸ ಯೋಜನೆಗಳಿಗೆ ಹಾಗೂ ಹೆಚ್ಚುವರಿ ಬಂಡವಾಳ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 13,487.11 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ ಮತ್ತು ಅಂದಾಜು 6256 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.
ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಕೃಷಿ ಇಲಾಖೆ ಸಚಿವರಾದ ಬಿ ಸಿ ಪಾಟೀಲ್, ಕಾರ್ಮಿಕ ಇಲಾಖೆ ಸಚಿವರಾದ ಶಿವರಾಂ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರ ಎಂ ಡಿ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಕೋವಿಡ್: ಹೆಚ್ಚಿನ ಜಾಗೃತಿ ಅತ್ಯಗತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…