Udayavni Special

ಮೈತ್ರಿ ಸರ್ಕಾರ ಬೀಳಿಸಿದರೂ BSY ಸಿಎಂ ಆಗಲ್ವಂತೆ; ರೇವಣ್ಣ ಬಾಂಬ್!


Team Udayavani, Sep 17, 2018, 3:54 PM IST

hd-revanna-1.jpg

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗುತ್ತದೆ, ಅತೃಪ್ತ ಶಾಸಕರು ರಾಜೀನಾಮೆ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೆ, ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟನೆ ನೀಡುತ್ತಲೇ ಮತ್ತೊಂದೆಡೆ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ನಡೆಸಲಾಗುತ್ತಿದೆ.

ಏತನ್ಮಧ್ಯೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾದರೂ ಕೂಡಾ ಬಿಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲ್ಲ. ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ತರುತ್ತಾರೆ ಎಂದು ಬಿಜೆಪಿಯ ಟಾಪ್ ಲೆವೆಲ್ ಮುಖಂಡರೇ ತನಗೆ ಹೇಳಿರುವುದಾಗಿ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ!

ರೇವಣ್ಣ ಅಸಹಾಯಕರಾಗಿ ಏನೇನೋ ಹೇಳಿಕೆ ಕೊಡುತ್ತಿದ್ದಾರೆ: ಬಿಎಸ್ ವೈ

ಸಚಿವ ರೇವಣ್ಣ ಅವರು ಅಸಹಾಯಕರಾಗಿ ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಆಡಳಿತ ನಡೆಸುವುದನ್ನು ಬಿಟ್ಟು ದೇವಸ್ಥಾನಗಳಿಗೆ ಸುತ್ತಾಡುವ ಮೂಲಕ ರಾಜ್ಯದಲ್ಲಿ ಅಭಿವೃದ್ದಿ ಕೆಲಸವನ್ನು ಮರೆತು ಬಿಟ್ಟಿದ್ದಾರೆ. ಇನ್ನಾದರೂ ಬೇಕಾಬಿಟ್ಟಿ ಹೇಳಿಕೆ ಕೊಡೋದನ್ನು ಬಿಟ್ಟು ಒಳ್ಳೇ ರೀತಿಯಲ್ಲಿ ಆಡಳಿತ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೋಮವಾರ ಸುದ್ದಿಗಾರರ ಜತೆ ಮಾತನಾಡುತ್ತ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

MMMMMM movie

ಆಸ್ಕರ್ ರೇಸಿನಲ್ಲಿ ಬುಡಕಟ್ಟು ಭಾಷೆಯ ‘ಮ್ಮ್ಮ‍್ಮ’ ಸಿನಿಮಾ

Prosperous Maharashtra, Karnataka hide a disparity within. Development is not for all: Study

ಮಹಾರಾಷ್ಟ್ರ ಹಾಗೂ ಕರ್ನಾಟಕಗಳ ಅಸಮತೋಲನಗಳನ್ನು ಮರೆಮಾಚುವ ಸಮೃದ್ಧಿ : ಅಧ್ಯಯನ

Kim

ಪತಿಗೆ ಡಿವೋರ್ಸ್ ನೀಡಿದ ಮರುದಿನವೇ ಬೆತ್ತಲೆ ಫೋಟೊ ಹರಿಬಿಟ್ಟ ನಟಿ ಕಿಮ್

ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ಮಾದರಿಯಲ್ಲೇ ಕೃಷಿ ವಿವಿ ಪರಿವರ್ತನೆ:ಅಶ್ವತ್ಥನಾರಾಯಣ

ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ಮಾದರಿಯಲ್ಲೇ ಕೃಷಿ ವಿವಿ ಪರಿವರ್ತನೆ:ಅಶ್ವತ್ಥನಾರಾಯಣ

Hrutik Roshan

‘ಫೇಕ್ ಇಮೇಲ್ ಪ್ರಕರಣ…ಪೊಲೀಸ್ ಠಾಣೆಗೆ ನಟ ಹೃತಿಕ್ ಹಾಜರು   

ಸಂಪಾಜೆ: ಕಾಡಾನೆ ದಾಳಿಗೆ 40 ಅಡಿಕೆ ಮರ, 2 ತೆಂಗಿನಮರ ನಾಶ; ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ

ಸಂಪಾಜೆ: ಕಾಡಾನೆ ದಾಳಿಗೆ 40 ಅಡಿಕೆ ಮರ, 2 ತೆಂಗಿನಮರ ನಾಶ; ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ

ಹಿಂದೂ ಧರ್ಮ- ಹಿಂದುತ್ವ ಬೇರೆ ಬೇರೆ, ಅಡಿಯಾಳಾಗಿ ಬದುಕಬೇಕೆಂಬುದು ಹಿಂದುತ್ವ: ಯತೀಂದ್ರ

ಹಿಂದೂ ಧರ್ಮ- ಹಿಂದುತ್ವ ಬೇರೆ ಬೇರೆ, ಅಡಿಯಾಳಾಗಿ ಬದುಕಬೇಕೆಂಬುದು ಹಿಂದುತ್ವ: ಯತೀಂದ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yateendra siddaramaiah

ಮೈಸೂರು ಮೇಯರ್ ಸ್ಥಾನ ‘ಕೈ’ತಪ್ಪಲು ನಮ್ಮ ಪಕ್ಷದವರ ಹುನ್ನಾರವೇ ಕಾರಣ: ಯತೀಂದ್ರ ಆರೋಪ

jaguar car

ಆರೋಪಿಗಳ ಐಶಾರಾಮಿ ಕಾರು ಮಾರಾಟ ಪ್ರಕರಣ, ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು

ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

b-s-y

ಇಂದು ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ: ಶುಭಾಶಯ ಕೋರಿದ ನರೇಂದ್ರ ಮೋದಿ, ನಡ್ಡಾ, ಶಾ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

27-11

ಕಾಂಗ್ರೆಸ್‌ಮನೆಕದ ತಟ್ಟಿದ ಮನಗೂಳಿ ಪುತ್ರ ಅಶೋಕ

27-10

ರಸ್ತೆ ಬದಿಯಲ್ಲೇ ಹೋಂವರ್ಕ್‌ ಮಾಡುವ ಮಕ್ಕಳು

ಕಸ ವಿಲೇವಾರಿ ಅಸಮರ್ಪಕ: ದೂರು

ಕಸ ವಿಲೇವಾರಿ ಅಸಮರ್ಪಕ: ದೂರು

27-9

ಜಿಲ್ಲಾಡಳಿತ ಮೌನಕ್ಕೆ ಭುಗಿಲೆದ್ದ ಆಕ್ರೋಶ

ತಹಶೀಲ್ದಾರ್‌ಗೂ ಕ್ಯಾರೇ ಎನ್ನದ ಐಆರ್‌ಬಿ ಅಧಿಕಾರಿಗಳು

ತಹಶೀಲ್ದಾರ್‌ಗೂ ಕ್ಯಾರೇ ಎನ್ನದ ಐಆರ್‌ಬಿ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.