ರಾಜಕೀಯ ಒತ್ತಡದಿಂದ ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ!
Team Udayavani, Nov 28, 2020, 9:25 AM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಹತ್ನ ಮಾಡಿದ್ದಾರೆಂದು ಕುಟುಂಬಸ್ಥರು ಹೇಳಿದ್ದಾರೆ.
ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಎಮ್.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿಷಯ ತಿಳಿದ ತಕ್ಷಣ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಧಾವಿಸಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಖುಷಿಯಾಗಿಯೇ ಚೆನ್ನಾಗಿಯೇ ಇದ್ದ, ಆದರೆ ಈಗ ಹೀಗಾಗಿದೆ ಎಂದರು.
ಇದನ್ನೂ ಓದಿ:ನಿದ್ದೆ ಮಾತ್ರೆ ಸೇವಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ
ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಆರ್. ಸಂತೋಷ್ ಪತ್ನಿ ಜಾಹ್ನವಿ, ಅವರು ಬೆಳಿಗ್ಗೆನಿಂದಲೇ ಬೇಜಾರಲ್ಲಿದ್ದರು. ಸಂಜೆ ಮನೆಗೆ ಬಂದು ನಂತರ ಪ್ರಜ್ಞೆ ತಪ್ಪುದರು. ಬೇಗ ಹುಷಾರಾಗುತ್ತಾರೆ ಎಂದು ವೈದ್ಯರು ಹೇಳಿದ್ದಾರೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ