ಮಹದಾಯಿ ವಿಚಾರದಲ್ಲಿ ಬಿಎಸ್ವೈ ಎಡವಿದ್ದಾರೆ- ಎಚ್ಡಿಡಿ
Team Udayavani, Dec 28, 2017, 6:40 AM IST
ಬೆಂಗಳೂರು:ಮಹದಾಯಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಡವಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೋವಾ ಮುಖ್ಯಮಂತ್ರಿ ಮಾತುಕತೆ ಸಿದ್ಧ ಎಂದು ಪತ್ರ ಬರೆದ ತಕ್ಷಣ ಸಮಸ್ಯೆ ಬಗೆಹರಿಯುವುದಿಲ್ಲ. ಇದು ಗೊತ್ತಿದ್ದರೂ ಯಡಿಯೂರಪ್ಪ ಎಡವಿದರು ಎಂದು ಹೇಳಿದರು.
ಪ್ರಧಾನಿ ಮಧ್ಯಸ್ಥಿಕೆಯಿಂದ ವಿವಾದ ಬಗೆಹರಿಯಲಿದೆ. ಆದರೆ, ಪ್ರಧಾನಿ ನರೇಂದ್ರಮೋದಿ ಯಾವುದಕ್ಕೂ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹದಾಯಿ ಹೋರಾಟಗಾರರಿಗೂ ತಾಳ್ಮೆಯಿದೆ. ಇದು ರಾಜಕೀಯ ವಿಚಾರ ಅಲ್ಲ, ಕುಡಿಯುವ ನೀರಿನ ವಿಚಾರ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ವಿವಾದ ಬಗೆಹರಿಯಲು ಸಾಧ್ಯ. ಕುಡಿಯುವ ನೀರು ಪೂರೈಕೆಗಾಗಿ 4 ರಿಂದ 5 ಟಿಎಂಸಿ ನೀರು ಬಿಡುಗಡೆಗೆ ಕೇಂದ್ರ ಸರ್ಕಾರ ಸೂಚನೆ ನೀಡಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ