ಕನ್ನಡ, ಕನ್ನಡಿಗರ ಹಿತ ರಕ್ಷಣೆಗೆ ಬದ್ಧ: ಬಿಎಸ್ವೈ
Team Udayavani, Aug 20, 2019, 3:00 AM IST
ಬೆಂಗಳೂರು: ಕನ್ನಡ ಮತ್ತು ಕನ್ನಡಿಗರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ನಡೆದ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಾನು ರೈತರ ಪರ ಇರುವುದು ಎಷ್ಟು ಸತ್ಯವೋ, ಕನ್ನಡಿಗರ ಪರ ಇರುವುದೂ ಅಷ್ಟೇ ಸತ್ಯ. “ಸರ್ವೇಜನಾಃ ಸುಖೀನೋಭವಂತು’ ಎನ್ನುವುದೇ ನನ್ನ ಮೂಲ ಮಂತ್ರ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…