ಮಂತ್ರಾಲಯಕ್ಕೆ ಬಿಎಸ್ವೈ ಭೇಟಿ
Team Udayavani, Aug 11, 2022, 10:27 PM IST
ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನ ಮಹೋತ್ಸವ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಕುಟುಂಬ ಸಮೇತ ಭೇಟಿ ನೀಡಿದರು.
ಪುತ್ರರಾದ ಬಿ.ವೈ. ವಿಜಯೇಂದ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಸೊಸೆಯಂದಿರ ಜತೆ ಬುಧವಾರ ರಾತ್ರಿಯೇ ಆಗಮಿಸಿದ ಅವರು, ರಾತ್ರಿ ಅಲ್ಲಿಯೇ ತಂಗಿ ಗುರುವಾರ ಬೆಳಗ್ಗೆ ದರ್ಶನ ಪಡೆದರು. ಮೊದಲಿಗೆ ಗ್ರಾಮದೇವತೆ ಶ್ರೀ ಮಂಚಾಲಮ್ಮ ದೇವಿಯ ದರ್ಶನ ಪಡೆದು ಬಳಿಕ ಶ್ರೀರಾಯರ ಮೂಲ ಬೃಂದಾವನದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀಮಠದಿಂದ ಯಡಿ ಯೂರಪ್ಪ ಅವರನ್ನು ಸಮ್ಮಾನಿಸ ಲಾಯಿತು. ಬಳಿಕ ಶ್ರೀಮಠದಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರ ಜತೆ ಯಡಿಯೂರಪ್ಪ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ