Udayavni Special

BSY ಒತ್ತಡಕ್ಕೆ ಮಣಿದು ಅಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು: ರೇಣುಕಾಚಾರ್ಯ

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ

Team Udayavani, Nov 22, 2020, 3:23 PM IST

renukacharaya

ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಿಎಂಗೆ ಮತ್ತು ಹೈಕಮಾಂಡ್ ಗೆ ಬಿಟ್ಟದ್ದು. ಕೆಲ ಸಚಿವರನ್ನು ಕೈಬಿಡುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತಾಡಿದ್ದೇವೆ. ಅದನ್ನು ಹಾದಿಯಲ್ಲಿ ಬೀದಿಯಲ್ಲಿ ನಾನು ಚರ್ಚೆ ಮಾಡೋದಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ ನಂತರ  ಕಾವೇರಿ ನಿವಾಸದ ಬಳಿ ಈ  ಹೇಳಿಕೆ  ನೀಡಿದ್ದಾರೆ.

ಶಾಸಕರ ಭಾವನೆಗಳನ್ನು ಪಕ್ಷದ ಅಧ್ಯಕ್ಷರಿಗೆ,ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ದೆಹಲಿಗೆ ಹೋಗಿದ್ದಾಗ ಬಿಎಲ್ ಸಂತೋಷ್ ಅವರ ಗಮನಕ್ಕೂ ತಂದಿದ್ದೇವೆ. ಎಲ್ಲವನ್ನೂ ತೀರ್ಮಾನ ಮಾಡೋದು ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು. ಯಾವಾಗ ಆಗುವುದು ಎಂದು  ನಮಗೂ ತಿಳಿದಿಲ್ಲ ಎಂದರು.

ಇದನ್ನೂ ಓದಿ: ನಿಮ್ಮನ್ನು ಕಾಂಗ್ರೆಸ್ ಸಂಸ್ಥಾಪಕರ ಮೊಮ್ಮಗ, ಇಂದಿರಾಗಾಂಧಿ ದತ್ತುಪುತ್ರ ಎನ್ನಲ್ಲ: CT ರವಿ

ಕರ್ನಾಟಕ ಬಂದ್ ವಿಚಾರವಾಗಿ’ ರೋಲ್ ಕಾಲ್ ಸಂಘಟನೆಗಳು’ ಎಂದಿದ್ದ ಯತ್ನಾಳ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಎಂಪಿ ರೇಣುಕಾಚಾರ್ಯ, ಯತ್ನಾಳ್ ನೀಡಿದ್ದ ಹೇಳಿಕೆಯಲ್ಲಿ ಏನು ತಪ್ಪಿದೆ ?  ಅವರು  ಸರಿಯಾಗಿಯೇ ಹೇಳಿದ್ದಾರೆ. ಯಡಿಯೂರಪ್ಪ ವಯಸ್ಸು ಅವರ ಅನುಭಕ್ಕೆ ಇವರು ನೀತಿ ಪಾಠ ಹೇಳ್ತಾರೆ ಎಂದು ಕಿಡಿಕಾರಿದರು.

ವಾಟಾಳ್ ನಾಗರಾಜ್ ಗೆ ಏಕವಚನದಲ್ಲೇ ಜಾಡಿಸಿದ ರೇಣುಕಾಚಾರ್ಯ, ‘ನಿನ್ನ ಬಾಯಲ್ಲಿ ಒಂದಾದರೂ ಒಳ್ಳೆಯ ಶಬ್ಧ ಬರುತ್ತಾ..‌!? ಕನ್ನಡದಲ್ಲಿ ಎಷ್ಟು ಒಳ್ಳೆಯ ಪದಗಳಿವೆ. ಆದ್ರೆ ನೀನು ಒಂದಾದರೂ ಒಳ್ಳೆಯ ಪದ ಬಳಕೆ ಮಾಡ್ತಿಯಾ ?  ನಿನಗೆ ತಾಕತ್ ಇದ್ರೆ, ನಿನ್ನ ನಾಲಿಗೆ ಮೇಲೆ ಹಿಡಿತ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:  ರಾಜಕೀಯ ಖೈದಿ: ಸೌದಿಯ ಮಹಿಳಾ ಹಕ್ಕು ಹೋರಾಟಗಾರ್ತಿ ಲೌಜೈನ್ ಅಲ್-ಹಥ್ಲೌಲ್ ರ ಬಗ್ಗೆ ಗೊತ್ತಾ?

ಯಡಿಯೂರಪ್ಪನವರಿಗೆ ಕನ್ನಡದ ಬಗ್ಗೆ ಇರುವ ಬದ್ಧತೆಯನ್ನು ಪ್ರಶ್ನೆ ಮಾಡಬೇಡಿ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ತಂದಿದ್ದು ಯಡಿಯೂರಪ್ಪನವರು. ಮನಮೋಹನ್ ಸಿಂಗ್ ಅವರಿಗೆ ಕರೆ ಮಾಡಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ನೀಡಬೇಕು ಎಂದು ಯಡಿಯೂರಪ್ಪನವರು ಒತ್ತಡ ಹಾಕಿದ್ದರು. ಮಾತ್ರವಲ್ಲದೆ  ಶಾಸ್ತ್ರೀಯ ಸ್ಥಾನಮಾನ ನೀಡದಿದ್ದರೇ, ದೆಹಲಿಗೆ ಬಂದು  ರಾಜಘಾಟ್ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಈ  ಒತ್ತಡಕ್ಕೆ ಮಣಿದು ಅಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು ಎಂದು ತಿಳಿಸಿದರು.

ಮರಾಠ ನಿಗಮವೇ ಹೊರತಾಗಿ ಮರಾಠಿ ಭಾಷೆಯ ಪ್ರಾಧಿಕಾರ ಅಲ್ಲ. ಮರಾಠ ಜನಾಂಗದ ಅಭಿವೃದ್ಧಿಗೆ ಮಾಡಿರುವ ನಿಗಮ ಇದು.  ಕರ್ನಾಟಕದಲ್ಲಿ  ಹುಟ್ಟಿರುವ ಮರಾಠಿ ಭಾಷೆಯೆ ಮಾತನಾಡಲು ಬರದ ಮರಾಠ ಜನಾಂಗಕ್ಕೆ ಮಾಡಿದ ನಿಗಮ ಇದಾಗಿದೆ.  ಈ ನಿಗಮಕ್ಕೂ ಮರಾಠ ಭಾಷೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ:  ಆಶ್ರಮದಲ್ಲಿ ಚಹಾ ಸೇವಿಸಿದ ನಂತರ ಇಬ್ಬರು ಸಾಧುಗಳ ನಿಗೂಢ ಸಾವು: ಮತ್ತೊಬ್ಬರ ಸ್ಥಿತಿ ಚಿಂತಾಜನಕ

ಟಾಪ್ ನ್ಯೂಸ್

ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ: ರೈತರಿಗೆ ಹರ್ಷ

ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ: ರೈತರಿಗೆ ಹರ್ಷ

ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

mike hussey

ಸಿಎಸ್ ಕೆ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

ffffffffffff

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,205 ಮಂದಿ ಕೋವಿಡ್ ಗೆ ಬಲಿ!

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಶುಶ್ರೂಷಕಿಯರಿಗೆ ನಮನ : ಇಂದು ದಾದಿಯರ ದಿನ

ಶುಶ್ರೂಷಕಿಯರಿಗೆ ನಮನ : ಇಂದು ದಾದಿಯರ ದಿನ

ಕೋವಿಡ್ ಪ್ರಕರಣ : ನರೇಗಾ ಕೆಲಸ ಸ್ಥಗಿತ ,ಮೇ 24ರ ವರೆಗೆ ಇಲ್ಲ ಎಂದ ಗ್ರಾ. ಇಲಾಖೆ

ಕೋವಿಡ್ ಪ್ರಕರಣ : ನರೇಗಾ ಕೆಲಸ ಸ್ಥಗಿತ ,ಮೇ 24ರ ವರೆಗೆ ಇಲ್ಲ ಎಂದ ಗ್ರಾ. ಇಲಾಖೆ

MUST WATCH

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

udayavani youtube

ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

udayavani youtube

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

udayavani youtube

Vaccine ಆಗ ಯಾರಿಗೂ ಬೇಡವಾಗಿತ್ತು

udayavani youtube

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ

ಹೊಸ ಸೇರ್ಪಡೆ

rrrrrrrrrrrrrrrrrrrrrrrrrrrr

“ಕೈ ಮುಗಿಯುವೆ, ಅನಗತ್ಯ ಸಂಚರಿಸಬೇಡಿ’

ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ: ರೈತರಿಗೆ ಹರ್ಷ

ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ: ರೈತರಿಗೆ ಹರ್ಷ

ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

ಡಿಸಿಎಂ ಸವದಿ ಸಹೋದರನ ಮಗ ಕೋವಿಡ್ ಗೆ ಬಲಿ

jghvhgngv

ನಿತ್ಯ ಎರಡು ಟನ್‌ ಕೋವಿಡ್‌ ತ್ಯಾಜ್ಯ ಸೃಷ್ಟಿ! ಖಾಸಗಿ ಸಂಸ್ಥೆಯಿಂದ ವೈಜ್ಞಾನಿಕವಾಗಿ ನಿರ್ವಹಣೆ

mike hussey

ಸಿಎಸ್ ಕೆ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.