Udayavni Special

ಸಭಾಪತಿ ಸ್ಥಾನ ಯಾರ ಪಾಲಿಗೆ?


Team Udayavani, May 30, 2018, 6:00 AM IST

v-33.jpg

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆದಿದ್ದರೂ ಅಧಿಕಾರ ಹಿಡಿಯಲು ಸೋತಿರುವ ಬಿಜೆಪಿ ವಿಧಾನ ಪರಿಷತ್ತಿನಲ್ಲಿಯೂ ಸಭಾಪತಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚನೆಯಾಗಿರುವುದರಿಂದ ಪರಿಷತ್‌ನಲ್ಲಿ ಎರಡೂ ಪಕ್ಷಗಳ ಸದಸ್ಯರ ಸಂಖ್ಯಾಬಲ ಬಿಜೆಪಿಗಿಂತ ಹೆಚ್ಚಾಗುತ್ತದೆ. ಹೀಗಾಗಿ ಸಭಾಪತಿ-ಉಪ ಸಭಾಪತಿ ಸ್ಥಾನ  ಜೆಡಿಎಸ್‌-ಕಾಂಗ್ರೆಸ್‌ ಪಾಲಾಗಲಿದೆ. ಪ್ರಸ್ತುತ ಪರಿಷತ್‌ನಲ್ಲಿ ಬಿಜೆಪಿಯ ಡಿ.ಎಚ್‌. ಶಂಕರಮೂರ್ತಿ ಸಭಾಪತಿ. ಜೂ. 17ಕ್ಕೆ ಅವರ ಸದಸ್ಯತ್ವ ಅವಧಿ ಮುಕ್ತಾಯವಾಗಲಿದೆ. ಉಪ ಸಭಾಪತಿ ಮರಿತಿಬ್ಬೇಗೌಡ ಮತ್ತೆ ಸ್ಪರ್ಧಿಸಿದ್ದಾರೆ.

ಹೀಗಾಗಿ ಮತ್ತೆ ಚುನಾವಣೆ ನಡೆಯಬೇಕಿದ್ದು, ಆಗ ಸಂಖ್ಯಾಬಲ ಏರುಪೇರು ಆಗಿ ಈ ಜತೆಗೂಡಿ ಸಭಾಪತಿ- ಉಪ ಸಭಾಪತಿ ಸ್ಥಾನ ತಮ್ಮದಾಗಿಸಿ ಕೊಳ್ಳುವ ಸಾಧ್ಯತೆಯಿದೆ. ಪರಿಷತ್‌ನ 75 ಸ್ಥಾನಗಳಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ 11 ಸ್ಥಾನಗಳು, ಪದವೀಧರ ಕ್ಷೇತ್ರದ 3, ಶಿಕ್ಷಕರ ಕ್ಷೇತ್ರದ 3 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇದಲ್ಲದೆ ವಿಧಾನ ಸಭೆಗೆ ಸ್ಪರ್ಧಿಸಿದ್ದ  ಬಿಜೆಪಿಯ ವಿ. ಸೋಮಣ್ಣ,¤ ಕೆ.ಎಸ್‌. ಈಶ್ವರಪ್ಪ ಹಾಗೂ ಕಾಂಗ್ರೆಸ್‌ನ ಡಾ| ಜಿ. ಪರಮೇಶ್ವರ್‌ ವಿಧಾನಸಭೆಗೆ ಆಯ್ಕೆಯಾಗಿರು ವುದರಿಂದ ಆ ಸ್ಥಾನಗಳಿಗೂ ಚುನಾವಣೆ ನಡೆಯ ಬೇಕಿದೆ. ಜತೆಗೆ ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಥಾನವೂ ಖಾಲಿಯಾಗಿದ್ದು ಅಲ್ಲೂ ಚುನಾವಣೆ ನಡೆಯಬೇಕಿದೆ.

ಬಿಜೆಪಿ ಸಂಖ್ಯಾಬಲ ಕುಸಿತ
ಆ. 9ಕ್ಕೆ  ಸರಕಾರದಿಂದ ನಾಮ ನಿರ್ದೇಶನ ಗೊಂಡಿದ್ದ ಬಿಜೆಪಿಯ ತಾರಾ ಅನುರಾಧ, ಕೆ.ಬಿ. ಶಾಣಪ್ಪ ಹಾಗೂ ಕಾಂಗ್ರೆಸ್‌ನ ಎಂ.ಡಿ. ಲಕ್ಷ್ಮೀನಾರಾಯಣ ಅವರ ಅವಧಿಯೂ ಮುಕ್ತಾಯವಾಗುವುದರಿಂದ ಹೊಸ ನಾಮಕರಣವಾಗಲಿದೆ. ಈ 3 ಸ್ಥಾನಗಳು ಆಡಳಿತ ಪಕ್ಷದ ಪಾಲಾಗಲಿವೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು  ಸ್ಥಾನ ಗೆಲ್ಲುತ್ತದೆ ಎನ್ನುವುದು ಕಾದು ನೋಡಬೇಕಿದೆ. ಒಟ್ಟಾರೆ  ಈ ಎಲ್ಲ ಚುನಾವಣೆಗಳು ಮುಗಿದು ಆಗಸ್ಟ್‌ ಗೆ ಪರಿಷತ್‌ ಸಂಖ್ಯಾಬಲ ಏರುಪೇರಾಗಲಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

IPLಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

ಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

hdk

ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

hdk

ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ

congres

ಉ.ಪ್ರ ಸರ್ಕಾರ-ಪೊಲೀಸರ ನಡೆ ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ, ಪಂಜಿನ ಮೆರವಣಿಗೆ

suresh

ಶಾಲೆಗಳನ್ನು ತೆರೆಯುವ ಧಾವಂತ ಇಲ್ಲ; ಮಕ್ಕಳ ಹಿತವೇ ಮುಖ್ಯ: ಸುರೇಶ್ ಕುಮಾರ್

ಸವದತ್ತಿ ಶ್ರೀ ಯಲ್ಲಮ್ಮ ದೇವಸ್ಥಾನ ಮತ್ತೆ ಒಂದು ತಿಂಗಳ ಕಾಲ ಬಂದ್

ಸವದತ್ತಿ ಶ್ರೀ ಯಲ್ಲಮ್ಮ ದೇವಸ್ಥಾನ ಮತ್ತೆ ಒಂದು ತಿಂಗಳ ಕಾಲ ಬಂದ್

MUST WATCH

udayavani youtube

ನಂದಿ ಹಿಲ್ಸ್ ನಲ್ಲಿ ಜನಸಾಗರ- ವೀಕೆಂಡ್ ಸ್ಪಾಟ್ ಆಗುವುದೇ ಕೋವಿಡ್ ಹಾಟ್ ಸ್ಪಾಟ್?

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕುಹೊಸ ಸೇರ್ಪಡೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ಕನಿಷ್ಠ ಬೆಂಬಲ ಬೆಲೆ ಸದಾ ಇರಲಿದೆ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಕುಟುಂಬ, ಸಮಾಜದ ಸುರಕ್ಷತೆ ಮಾಸ್ಕ್ ಅಗತ್ಯ : ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ 

ಕುಟುಂಬ, ಸಮಾಜದ ಸುರಕ್ಷತೆ ಮಾಸ್ಕ್ ಅಗತ್ಯ : ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ 

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.