ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

Team Udayavani, Oct 22, 2020, 12:31 AM IST

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಬೆಂಗಳೂರು : ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವಿನ ದ್ವೇಷದ ರಾಜಕಾರಣಕ್ಕೆ ಡಿ.ಜೆ.ಹಳ್ಳಿ ಘಟನೆಯೇ ನಿದರ್ಶನ. ಇದರ ಪರಿಣಾಮವಾಗಿ ಉಪ ಚುನಾವಣೆಯ ಫ‌ಲಿತಾಂಶ ಪ್ರಕಟವಾದ ಬಳಿಕ ಹುಲಿಯಾ ಕಾಡು ಸೇರಲಿದ್ದು, ಬಂಡೆ ಛಿದ್ರವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಲೇವಡಿ ಮಾಡಿದರು.

ಬಿಜೆಪಿ ನಗರ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಹಲವು ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ಪೈಪೋಟಿ ನಡೆಯುತ್ತಿದೆ. ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿ ಟಿ.ಬಿ.ಜಯಚಂದ್ರರನ್ನು ಸೋಲಿಸಲು ಡಿ.ಕೆ.ಶಿ. ಹಾಗೂ ಆರ್‌.ಆರ್‌.ನಗರದಲ್ಲಿ ಕುಸುಮಾ ಅವರನ್ನು ಸೋಲಿಸಲು ಸಿದ್ದರಾಮಯ್ಯ ಸ್ಪರ್ಧೆಗಿಳಿದಿದ್ದಾರೆ ಎಂದರು.

ಸದ್ಯ ಬಿಜೆಪಿಗೆ ಕಾಂಗ್ರೆಸ್‌, ಜೆಡಿಎಸ್‌ ಮುಖಂಡರ ಸೇರ್ಪಡೆ ಆರಂಭವಷ್ಟೇ. ಮುಂದೆ ಉಭಯ ಪಕ್ಷಗಳ ಘಟಾನುಘಟಿ ನಾಯಕರು, ಜನಪ್ರತಿನಿಧಿಗಳು ಪಕ್ಷ ಸೇರಲಿದ್ದು, ಈಗಾಗಲೇ ಹಲವರು ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ಸಿದ್ದ ರಾಮಯ್ಯನವರ ಸಮಾಜ ಒಡೆದು ಆಳುವ ನೀತಿ, ಡಿ.ಕೆ. ಶಿವಕುಮಾರ್‌ ಅವರ ಗೂಂಡಾಗಿರಿ ಮನಸ್ಥಿತಿ, ಎಚ್‌.ಡಿ. ದೇವೇಗೌಡರು ಹಾಗೂ ಮಕ್ಕಳ ಕುಟುಂಬ ರಾಜಕಾರಣದಿಂದ ರೋಸಿ ಹೋದ ವರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.
– ನಳಿನ್‌ ಕುಮಾರ್‌ ಕಟೀಲು,  ರಾಜ್ಯ ಬಿಜೆಪಿ ಅಧ್ಯಕ್ಷ 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.