ಸಿ.ಟಿ. ರವಿ ರಾಜ್ಯ ಬಿಜೆಪಿ ಉಸ್ತುವಾರಿ ; ದಕ್ಷಿಣ ಭಾರತದ ಐದು ರಾಜ್ಯಗಳ ಹೊಣೆ
Team Udayavani, Oct 8, 2020, 6:10 AM IST
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಚಿವ ಸಿ.ಟಿ. ರವಿ ಅವರಿಗೆ ಕರ್ನಾಟಕ ಸಹಿತ ದಕ್ಷಿಣ ಭಾರತದ ಐದು ರಾಜ್ಯಗಳ ಉಸ್ತುವಾರಿ ಹೊಣೆಯನ್ನು ತಾತ್ಕಾಲಿಕವಾಗಿ ವಹಿಸಲಾಗಿದೆ.
ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯ ಬಿಜೆಪಿ ಉಸ್ತುವಾರಿ ಹೊಣೆಯನ್ನೂ ಅವರಿಗೆ ತಾತ್ಕಾಲಿಕವಾಗಿ ವಹಿಸಲಾಗಿದೆ.
ಹಾಗೆಯೇ ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೆ ಈ ಐದೂ ರಾಜ್ಯಗಳ ಮಾಧ್ಯಮ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ