ಸಂಪುಟ ಮಾಡುವುದು, ಖಾತೆ ಹಂಚುವುದು ಸುಲಭವಲ್ಲ: ಸಿಎಂ ಯಡಿಯೂರಪ್ಪ
Team Udayavani, Jan 21, 2021, 4:38 PM IST
ಬೆಂಗಳೂರು: ಸಂಪುಟ ರಚನೆ ಮಾಡುವುದು, ಖಾತೆ ಹಂಚುವುದು ಸುಲಭವಲ್ಲ. ಸ್ವಲ್ಪ ಸಣ್ಣಪುಟ್ಟ ಅಸಮಾಧಾನವಿರಬಹುದು. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು
ಖಾತೆ ಬದಲಾವಣೆ ಅಸಮಾಧಾನ ಸ್ಫೋಟ ವಿಚಾರವಾಗು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧುಸ್ವಾಮಿ, ಗೋಪಾಲಯ್ಯ ಎಲ್ಲರೂ ಸಮಾಧಾನವಾಗಿದ್ದಾರೆ. ಯಾರಿಗೂ ಅಸಮಾಧಾನವಿಲ್ಲ. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ:ಅನುಭವಿಲ್ಲದ ವೈದ್ಯಕೀಯ ಶಿಕ್ಷಣ ಖಾತೆ ಸಿಕ್ಕಿದೆ..ನೋಡೋಣ: ಮಾಧುಸ್ವಾಮಿ
ಅವರು ಈಗ ನೀಡಿದ ಖಾತೆಯಲ್ಲಿ ಸ್ವಲ್ಪ ದಿವಸ ಕೆಲಸ ಮಾಡಲಿ. ಸರಿ ಹೋಗಲಿಲ್ಲ ಅಂದರೆ ಆಮೇಲೆ ಉತ್ತಮ ಖಾತೆ ನೀಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ:ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಂಗಾರಗೆ ಮೀನುಗಾರಿಕೆ; ಎಂಟಿಬಿಗೆ ಅಬಕಾರಿ
ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಇಂದು ಖಾತೆ ಹಂಚಿಕೆ ಮಾಡಿದ್ದರು. ಇದರೊಂದಿಗೆ ಇತರ ಕೆಲವು ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಖಾಸಗಿ ಶಾಲೆ ಆಡಳಿತ ಮಂಡಳಿ ಬಿಕ್ಕಟ್ಟು ಇತ್ಯರ್ಥಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ನಗರದ ಕಲ್ಯಾಣ ಮಂಟಪಗಳಿಗೆ ಎಂಟ್ರಿ ಕೊಟ್ಟ ಮಾರ್ಷಲ್ಗಳು
ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ