ನಾಳೆ ಸಂಪುಟ ವಿಸ್ತರಣೆ: ಟಿಎ, ಡಿಎ ಪ್ರಕರಣ ತಿಮ್ಮಾಪುರಗೆ ತೊಡರುಗಾಲು


Team Udayavani, Aug 31, 2017, 8:52 AM IST

31-STATE-4.jpg

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯನ್ನು ಶುಕ್ರವಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಆದರೆ, ಸಂಪುಟ ಸೇರುವ ಪಟ್ಟಿಯಲ್ಲಿರುವ ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ ಅವರಿಗೆ ಸುಳ್ಳು ದಾಖಲೆ ಸೃಷ್ಠಿಸಿ ಟಿಎ, ಡಿಎ ಪಡೆದಿರುವ ಆರೋಪ ಪ್ರಕರಣ ತೊಡರುಗಾಲು ಆಗುವ ಸಾಧ್ಯತೆಯಿದೆ.

ತಿಮ್ಮಾಪುರ ವಿರುದ್ಧದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರುವ ಪ್ರತಿಪಕ್ಷ ಬಿಜೆಪಿ ಅವರ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದೆ. ಜೊತೆಗೆ ರಾಜ್ಯ ಪಾಲರಿಗೂ ದೂರು ನೀಡಲು ಮುಂದಾಗಿರುವುದರಿಂದ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಕಾಂಗ್ರೆಸ್‌ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ. ಎಂಟು ಮಂದಿ ವಿಧಾನಪರಿಷತ್‌ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಬಿಜೆಪಿಯ ವರು ದೂರು ನೀಡಿದರೆ, ಸಂಪುಟ ವಿಸ್ತರಣೆಗೆ ಮತ್ತೆ ಗೃಹಣ ಹಿಡಿ ಯುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತೀರ್ಮಾನ ಮಾಡಿದಂತೆ ತಿಮ್ಮಾಪುರ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಲಿ
ದ್ದಾರೆ. ಅವರ ವಿರುದ್ಧದ ಆರೋಪ ವನ್ನು ಚುನಾವಣಾ ಆಯೋಗ ನೋಡಿಕೊಳ್ಳುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ರಾಜ್ಯಪಾಲ ವಜುಭಾಯಿವಾಲ ಗುಜರಾತ್‌ ಪ್ರವಾಸದಲ್ಲಿದ್ದು, ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಆಗಮಿಸಿದ ತಕ್ಷಣ ಸಂಪುಟ ವಿಸ್ತರಣೆಗೆ ಸಮಯವಕಾಶ ಕೋರಲಾಗುವುದು ಎಂದು ತಿಳಿದು ಬಂದಿದೆ. ಆರ್‌.ಬಿ. ತಿಮ್ಮಾಪುರಗೆ ಸ್ಥಾನ ತಪ್ಪಿದರೆ ವಿಧಾನ ಪರಿಷತ್‌ ಸದಸ್ಯೆ ಮೋಟಮ್ಮಗೆ ಅವಕಾಶ ದೊರೆತರೂ ಆಶ್ಚರ್ಯವಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.  

ಆರ್‌. ಬಿ. ತಿಮ್ಮಾಪುರ ಸಚಿವರಾಗುತ್ತಾರೋ, ಇಲ್ಲವೋ ಅಂತ ಯಾರಿಗೆ ಗೊತ್ತು? ಅವರು ತಪ್ಪು ಮಾಡಿದ್ದರೆ, ಕಾನೂನು ಪ್ರಕಾರ ಕ್ರಮ ಜರುಗುತ್ತದೆ.
ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.