ಹೈಕೋರ್ಟ್‌ ಲೆಕ್ಕಾಚಾರ ದೋಷ!


Team Udayavani, Feb 15, 2017, 3:35 AM IST

14-PTI-6.jpg

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ತಪ್ಪಾಗಿ ಲೆಕ್ಕ ಮಾಡಿದ್ದೇ, ಜಯಲಲಿತಾ ಖುಲಾಸೆಗೆ ಕಾರಣವಾಗಿದೆ ಎಂಬುದನ್ನು ಪತ್ತೆ ಮಾಡಲಾಗಿತ್ತು. ಈ ವಿಚಾರವನ್ನು ಕರ್ನಾಟಕ ತನ್ನ ಮೇಲ್ಮನವಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಕೂಡ ಹೇಳಿತ್ತು. 

1991ರಿಂದ 1996 ಅವಧಿಯಲ್ಲಿ ಜಯಲಲಿತಾ ಅಕ್ರಮ ಆಸ್ತಿ ಶೇ.10ಕ್ಕಿಂತ ಕಡಿಮೆ(ಶೇ.8.12 ರಷ್ಟು- ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಹೇಳಿದ್ದ ಕ್ಕಿಂತ ಕಡಿಮೆ) ಇದೆ ಎಂದು ಹೇಳಲಾಗಿತ್ತು. ಆದರೆ ಈ ಲೆಕ್ಕಚಾರದಲ್ಲಿ ತಪ್ಪಾಗಿದೆ ಎಂಬುದನ್ನು ಪತ್ತೆ ಮಾಡಲಾಗಿತ್ತು. ನೈಜ ಲೆಕ್ಕಾಚಾರ ಪ್ರಕಾರ ಅಕ್ರಮ ಆಸ್ತಿ ಪ್ರಮಾಣ ಶೇ.168ರಷ್ಟಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿತ್ತು. 

ಲೆಕ್ಕಾಚಾರ ಹೇಗೆ?: ಹೈಕೋರ್ಟ್‌ ತೀರ್ಪಿ ನಲ್ಲೇ ಅಕ್ರಮ ಆಸ್ತಿ ಲೆಕ್ಕಾಚಾರ ತಪ್ಪಾಗಿದೆ ಎನ್ನಲಾಗಿತ್ತು. ಅಕ್ರಮ ಆಸ್ತಿ ಮೊತ್ತ 16.32 ಕೋಟಿ ರೂ. (2,82,36,812+1,35,00,000) ಇದರ ಶೇಕಡಾವಾರು ಆದಾಯದ 76.7ರಷ್ಟು ಆಗುತ್ತದೆ. ಜೊತೆಗೆ ಕಟ್ಟಡ ನಿರ್ಮಾಣಗಳನ್ನೂ ಗಣನೆಗೆ ತೆಗೆದುಕೊಂಡೆರೆ (ಆರೋಪಿಗಳೇ ಒಪ್ಪಿಕೊಂಡಂತೆ) 19.9 ಕೋಟಿ (16,32,36,812 +3,58,53,055) ಅಂದರೆ ಒಟ್ಟು ಅಕ್ರಮ ಆಸ್ತಿ ಪ್ರಮಾಣದ ಶೇಕಡಾವಾರು ಆದಾಯದ 93.6ರಷ್ಟಾಗುತ್ತದೆ. 

ಮೇಲ್ಮನವಿಯಲ್ಲಿ ಲೆಕ್ಕಾಚಾರದ ದೋಷ ದಿಂದಾಗಿ 3.58 ಕೋಟಿ ರೂ. ಕಡಿಮೆ ಮತ್ತು ಆರೋಪಿಗಳೇ ಕಟ್ಟಡದ ಮೌಲ್ಯ 8.68 ಕೋಟಿ ರೂ. ಎಂದು ಹೇಳಿದ್ದರೂ, ಕೋರ್ಟ್‌ 5.1 ಕೋಟಿ ರೂ. ಎಂದು ಹೇಳಲಾಗಿತ್ತು. 

ಅಲ್ಲದೇ ಜಯಾ ಪಬ್ಲಿಕೇಶನ್‌ ಅನ್ನೂ ಲೆಕ್ಕ ಹಿಡಿದರೆ, ಅದರ ಮೌಲ್ಯ 22.75 ಕೋಟಿ ರೂ.(16,32,36,812 + 3,58,53,055 + 2,85,05,140) ಅಂದರೆ ಒಟ್ಟು ಆದಾಯದ ಶೇಕಡಾವಾರು 123.5ರಷ್ಟು ಅಕ್ರಮ ಆಸ್ತಿಯಾಗುತ್ತದೆ. ಅಲ್ಲದೇ ಜಯಲಲಿತಾ ಸಾಕುಮಗನ ಮದುವೆ ಖರ್ಚನ್ನು ಒಟ್ಟು ಖರ್ಚಿಗೆ ಸೇರಿಸದೇ ಇದ್ದಿದ್ದು ಪತ್ತೆಮಾಡಲಾಗಿತ್ತು. ಇದನ್ನೂ ಸೇರಿಸಿದರೆ, ಅಕ್ರಮ ಆಸ್ತಿ ಪ್ರಮಾಣ ಶೇ.168 ಆಗುತ್ತದೆ ಎನ್ನಲಾಗಿತ್ತು. 

ಪ್ರಕರಣದಲ್ಲಿ ಅಕ್ರಮ ಆಸ್ತಿ 2.82 ಕೋಟಿ ರೂ. ಪರಿಗಣಿಸಿ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು. ಆದರೆ ವಿಶೇಷ ನ್ಯಾಯಾಲಯ ಅಕ್ರಮ ಆಸ್ತಿ ಮೊತ್ತ 53.6 ಕೋಟಿ ಎಂದು ಹೇಳಿತ್ತು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.