ದರ್ಗಾದಿಂದ ವಾಪಾಸ್‌ ಆಗುತ್ತಿದ್ದ ವೇಳೆ ಕ್ರೂಸರ್ – ಕಾರು ಮುಖಾಮುಖಿ ಢಿಕ್ಕಿ: ಇಬ್ಬರ ದುರ್ಮರಣ

Team Udayavani, Jul 3, 2022, 2:15 PM IST

ದರ್ಗಾದಿಂದ ವಾಪಾಸ್‌ ಆಗುತ್ತಿದ್ದ ವೇಳೆ ಕ್ರೂಸರ್ – ಕಾರು ಮುಖಾಮುಖಿ ಢಿಕ್ಕಿ: ಇಬ್ಬರ ದುರ್ಮರಣ

ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದ ಭೀಮನಾಳ ಕ್ರಾಸ್ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣ ಮೂಲದ ಇಬ್ಬರು ಸಾವನ್ನಪ್ಪಿ, ಮೂವರಿಗೆ ಗಾಯಗಳಾದ ಘಟನೆ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ತೆಲಂಗಾಣದ ಹನುಮಕೊಂಡ ನಗರದ  ನಿವಾಸಿ ಮೊಹಮ್ಮದ್ ಅಬ್ದುಲ್ ಮಜೀದ್ ಸಿದ್ದಿಕಿ (71) ಹಾಗೂ ಹೈದ್ರಾಬಾದ್ ಬಾಲಾಜಿನಗರದ ಸಾದಿಯಾ ಉನ್ನಿಸಾ ಬೇಗಂ(55) ಎಂದು ಗುರುತಿಸಲಾಗಿದೆ.

ಭೀಮನಾಳ ಕ್ರಾಸ್ ಬಳಿ ಕ್ರೂಸರ್ – ಕಾರು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಈ ಭೀಕರ ಘಟನೆ ನಡೆದಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ: ಮಹಿಳಾ ಅಂಡರ್ 17 ತಂಡದ ಕೋಚ್ ಅಲೆಕ್ಸ್ ರನ್ನು ವಜಾಗೊಳಿಸಿದ ಫೆಡರೇಶನ್

ಗಾಯಾಳುಗಳಾದ ಹುಸೇನ್,  ಫರ್ಹತ್  ಸುಲ್ತಾನಾ,  ಇಂತಿಮಾ ಸುಲ್ತಾನ ಮೂವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮೃತರು ಕ್ರೂಸರ್ ವಾಹನದಲ್ಲಿ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ದರ್ಶನ ಮಾಡಿಕೊಂಡು ಬೀದರ್ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದಿದೆ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

thumb 6 png y

ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ

ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ

ನನ್ನಲ್ಲೂ ದಾಖಲೆಗಳಿವೆ… ನಿಮ್ಮ‌ಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK

ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಿಲು ಪೈಪ್ ಲೈನ್ ಒಡೆದು ಘಟಕ ಸ್ಥಗಿತ

ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಪೂರೈಸುವ ಪೈಪ್ ಲೈನ್ ಒಡೆದು ಒಂದನೇ ಘಟಕ ಸ್ಥಗಿತ

ದಾವಣಗೆರೆ : ಹೆದ್ದಾರಿಯಲ್ಲೇ ಪಲ್ಟಿಯಾದ ಬಸ್ : 20ಕ್ಕೂ ಹೆಚ್ಚು ಜನರಿಗೆ ಗಾಯ, ಐವರು ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

thumb 6 png y

ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?

ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ

ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ

ನನ್ನಲ್ಲೂ ದಾಖಲೆಗಳಿವೆ… ನಿಮ್ಮ‌ಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK

ನನ್ನಲ್ಲೂ ದಾಖಲೆಗಳಿವೆ… ನಿಮ್ಮ‌ಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK

ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಿಲು ಪೈಪ್ ಲೈನ್ ಒಡೆದು ಘಟಕ ಸ್ಥಗಿತ

ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಪೂರೈಸುವ ಪೈಪ್ ಲೈನ್ ಒಡೆದು ಒಂದನೇ ಘಟಕ ಸ್ಥಗಿತ

MUST WATCH

udayavani youtube

3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

udayavani youtube

ಮರೆಯಾಗುತ್ತಿದೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹೆಜ್ಜೆ ಕುಣಿತ

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

ಹೊಸ ಸೇರ್ಪಡೆ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

thumb 6 png y

ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ

ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ

ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ

ನನ್ನಲ್ಲೂ ದಾಖಲೆಗಳಿವೆ… ನಿಮ್ಮ‌ಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK

ನನ್ನಲ್ಲೂ ದಾಖಲೆಗಳಿವೆ… ನಿಮ್ಮ‌ಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.