ಕಾಣಿಯೂರಿನಲ್ಲಿ ಹೊಳೆಗೆ ಬಿದ್ದ ಕಾರು: ನೀರುಪಾಲದ ಓರ್ವನ ಮೃತದೇಹ ಪತ್ತೆ

Team Udayavani, Jul 12, 2022, 9:34 AM IST

1dead-body

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ.

ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ.

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್‌ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್‌ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.

ಇದನ್ನೂ ಓದಿ: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ನುಂಗಿದ ಮೊಸಳೆ!

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.