ಭಕ್ತಿ ಮಾತ್ರವಲ್ಲ ಎಚ್ಚರಿಕೆಯೂ ಅಗತ್ಯ; ದೇವಸ್ಥಾನದಲ್ಲಿ ಜೋರಾಗಿ ಘಂಟೆ ಬಾರಿಸಿದರೆ ಕೇಸ್


Team Udayavani, Feb 15, 2022, 12:49 PM IST

ದೇವಸ್ಥಾನದ ಗಂಟೆ

ಬೆಂಗಳೂರು: ದೇವಸ್ಥಾನಗಳಲ್ಲಿ ದೇವರ ಎದುರು ಭಕ್ತರು ಜೋರಾಗಿ ಘಂಟೆ ಹೊಡದರೆ, ದೇವಸ್ಥಾನಗಳಿಗೆ ಪೊಲೀಸ್ ನೋಟಿಸು ಬರುತ್ತದೆ. ಇಂತಹ ಘಟನೆ ನಡೆದಿರುವುದು ರಾಜಧಾನಿ ಬೆಂಗಳೂರಿನಲ್ಲಿ.

ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಬಳಸುತ್ತಿರುವುದಕ್ಕೆ ಪೊಲೀಸರು ನೋಟೀಸ್ ನೀಡಿದ್ದಾರೆ. ದೊಡ್ಡ ಗಣಪತಿ ದೇವಸ್ಥಾನ ಸಮೂಹಕ್ಕೆ ಬಸವನಗುಡಿ ಪೊಲೀಸ್ ಠಾಣೆಯಿಂದ ನೋಟೀಸ್ ನೀಡಲಾಗಿದೆ.

ಪೊಲೀಸ್ ನೋಟಿಸ್ ಹಿನ್ನೆಲೆಯಲ್ಲಿ ಹೆಚ್ಚಿನ ಶಬ್ದದ ಗಂಟೆ ಹೊಡೆಯದಂತೆ ಬಸವನಗುಡಿಯ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿ ಸೂಚನೆ ನೀಡಿದ್ದು, ಸೂಚನೆಯ ಹೊರತಾಗಿಯೂ ಹೆಚ್ಚಿನ ಶಬ್ದ ಬರುವಂತೆ ಗಂಟೆ ಹೊಡೆದಲ್ಲಿ ಪ್ರಕರಣ ದಾಖಲು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:‘ಹಿಜಾಬ್ ಪರೀಕ್ಷೆ’: ಪರೀಕ್ಷೆ ಬರೆಯಲು ಒಪ್ಪದ ಒಂದೇ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು!

ಢಮರುಗ, ಧ್ವನಿ ವರ್ಧಕ ಯಂತ್ರಗಳಿಂದ ಧ್ವನಿ ಹೊರಡಿಸಬಾರದು. ಹೆಚ್ಚಿನ ಶಬ್ದ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ ನಿಯಮಗಳು ತಿದ್ದುಪಡಿ ಕಾಯ್ದೆ 2000) ಅಡಿಯಲ್ಲಿ  ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ.

ದೊಡ್ಡ ಗಣೇಶ ದೇವಸ್ಥಾನ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ,  ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳು ದೊಡ್ಡಗಣೇಶ ದೇವಸ್ಥಾನ ಸಮೂಹದಲ್ಲಿ ಬರುತ್ತದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.