ಸುಪ್ರೀಂನಲ್ಲೇ ಕಾವೇರಿ ಇತ್ಯರ್ಥ; ನ್ಯಾಯಾಧಿಕರಣಕ್ಕೆ ವರ್ಗಾವಣೆ ಇಲ್ಲ

Team Udayavani, Jul 13, 2017, 3:45 AM IST

suprimcourt.jpg

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಪ್ರಕರಣವನ್ನು ಮತ್ತೆ ನ್ಯಾಯಾಧಿಕರಣಕ್ಕೆ ವರ್ಗಾವಣೆ ಮಾಡುವುದಿಲ್ಲ.
ಇಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಸುಪ್ರಿಂಕೋರ್ಟ್‌ ತಿಳಿಸಿದೆ. ಕಾವೇರಿ ವಿಶೇಷ ಮೇಲ್ಮನವಿಗಳ ವಿಚಾರಣೆ
ಸಂದರ್ಭದಲ್ಲಿ ರಾಜ್ಯದ ಪರ ವಕೀಲರ ನಾರಿಮನ್‌, ನ್ಯಾಯಾಧಿಕರಣ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದಾಗ, ಪದೇ ಪದೇ ನ್ಯಾಯಾಧಿಕರಣ ತಪ್ಪುಗಳನ್ನು ಹೇಳಬೇಡಿ. ನ್ಯಾಯಾಧಿಕರಣದ ಆಕ್ಷೇಪಣೆಗಳನ್ನು ದಾಖಲಿಸಿದ್ದೀರಿ.

ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿ. ನ್ಯಾಯಾಧಿಕರಣಕ್ಕೆ ಮತ್ತೆ ಪ್ರಕರಣ ವರ್ಗಾವಣೆ ಮಾಡುವುದಿಲ್ಲ, ಸುಪ್ರೀಂಕೋರ್ಟ್‌ನಲ್ಲೇ ಇತ್ಯರ್ಥ ಪಡಿಸಲಾಗುವುದು ಎಂದು ನ್ಯಾ.ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಹೇಳಿತು. ಇದಕ್ಕೂ ಮುಂಚೆ ವಾದ ಮಂಡಿಸಿದ ನಾರಿಮನ್‌, ಆರಂಭದಿಂದಲೂ ತಮಿಳುನಾಡಿನ ನಡೆಯನ್ನು ಕರ್ನಾಟಕ ವಿರೋಧಿಸಿದೆ. ಆದರೂ ನ್ಯಾಯಾಧಿಕರಣದಲ್ಲಿ ಕೇವಲ ತಮಿಳುನಾಡಿನ ವಾದಕ್ಕೆ ಮನ್ನಣೆ ಸಿಕ್ಕಿದೆ ಎಂದರು.

ಹಳೆಯ ಒಪ್ಪಂದಗಳೂ 1974 ರಲ್ಲಿ ಅಂತ್ಯವಾಗಿವೆ. ಅದನ್ನು ಈಗಲೂ ಮುಂದುವರಿಸುವುದು ಸರಿಯಲ್ಲ.
ನ್ಯಾಯಾಧಿಕರಣದಲ್ಲಿ ಎರಡೂ ರಾಜ್ಯಗಳ ಮೂಲ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿಲ್ಲ. ತಮಿಳುನಾಡು ಹಳೆಯ ಒಪ್ಪಂದಗಳನ್ನು ಉಲ್ಲಂ ಸಿದೆ. ಒಪ್ಪಂದ ಕ್ಕಿಂತಲೂ ಹೆಚ್ಚಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಕೈಗೊಂಡಿದೆ. ನ್ಯಾಯಾಧಿಕರಣ ರಾಜ್ಯದ ಪ್ರಮುಖ ವಾದ ಆಲಿಸಿಲ್ಲ. ಸುಪ್ರೀಂ ಈ ಬಗ್ಗೆ ಗಮನ ಹರಿಸಬೇಕು ಎಂದು ನಾರಿಮನ್‌ ಹೇಳಿದರು. ಒಂದು ಹಂತದಲ್ಲಿ ನ್ಯಾಯಪೀಠ, ಒಪ್ಪಂದಗಳನ್ನು ನಾವು ಮುರಿದು ಹಾಕುತ್ತೇವೆ. ಬಳಿಕ ನೀರು ಯಾವ ಆಧಾರದ ಮೇಲೆ ಹಂಚಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ಭಾರತ ಒಕ್ಕೂಟ ವ್ಯವಸ್ಥೆಯ ದೇಶ, ಎರಡೂ ರಾಜ್ಯಗಳು ನೀರಿಗಾಗಿ ಕಿತ್ತಾಡುವುದು ಸರಿಯಲ್ಲ ಎಂದು ಕಿವಿಮಾತು ಹೇಳಿತು.

ನಾರಿಮನ್‌ ವಾದ ಮಂಡನೆ ವೇಳೆ ತಮಿಳುನಾಡು ಪರ ವಕೀಲ ಶೇಖರ್‌ ನಾಫ‌ಡೆ, 1924ರ ಒಪ್ಪಂದ ಮುಂದುವರಿಸಲು ಮನವಿ ಮಾಡಿದರು. ವಿಚಾರಣೆ 15 ದಿನಗಳ ನಡೆಯುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

41

MLC Election: ಮೇಲ್ಮನೆಯಲ್ಲಿ ಏಳು ಸ್ಥಾನಗಳು ಕಾಂಗ್ರೆಸ್‌ನಲ್ಲಿ 70 ಆಕಾಂಕ್ಷಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.