CBI ಮಾಜಿ ಸಂಸದ ಶಿವರಾಮೇ ಗೌಡ ಸಹಿತ 8 ಮಂದಿ ವಿರುದ್ಧ ಕೇಸ್
Team Udayavani, Dec 4, 2023, 11:49 PM IST
ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ 12.48 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಅವರ ಕುಟುಂಬ ಸದಸ್ಯರು ಸಹಿತ ಎಂಟು ಮಂದಿ ವಿರುದ್ಧ ಕೇಂದ್ರೀಯ ತನಿಖಾ ದಳ(ಸಿಬಿಐ) ಎಫ್ಐಆರ್ ದಾಖಲಿಸಿಕೊಂಡಿದೆ.
ನಗರದ ಎಂ.ಜಿ.ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಡಿ.ಮೋದಿ ಎಂಬವರು ನೀಡಿರುವ ದೂರಿನ ಮೇರೆಗೆ ಎಚ್ಆರ್ಬಿಆರ್ ಲೇಔಟ್ ನಿವಾಸಿ ನಂಜಪ್ಪ ಶಿವಪ್ರಸಾದ್, ಪತ್ನಿ ಉಮಾ ಪ್ರಸಾದ್, ರಾಯಲ್ ಕಾಂಕೋರ್ಡ್ ಎಜುಕೇಷನ್ ಟ್ರಸ್ಟ್, ಈ ಟ್ರಸ್ಟ್ನ ಮುಖ್ಯಸ್ಥ, ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಪತ್ನಿ ಸುಧಾ ಶಿವರಾಮೇಗೌಡ, ಪುತ್ರ ಚೇತನ್ ಗೌಡ, ಸೊಸೆ ಭವ್ಯಾಗೌಡ ಹಾಗೂ ಇತರರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್