2 ತಂಡಗಳ ಮಾಲೀಕರಿಗೆ ಸಿಸಿಬಿ ನೋಟಿಸ್‌


Team Udayavani, Sep 23, 2019, 3:00 AM IST

Udayavani Kannada Newspaper

ಬೆಂಗಳೂರು: ಕರ್ನಾಟಕ ಪ್ರೀಮಿಯರ್‌ ಲೀಗ್‌(ಕೆಪಿಎಲ್‌) ಪಂದ್ಯಾವಳಿಗಳಲ್ಲಿ ಮ್ಯಾಚ್‌ ಫಿಕ್ಸಿಂಗ್‌ ನಡೆದಿರುವ ಆರೋಪದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಚುರುಕುಗೊಳಿಸಿದೆ. ಪ್ರಕರಣದ ವಿಚಾರಣೆ ಸಲುವಾಗಿ ಹುಬ್ಬಳ್ಳಿ ಟೈಗರ್ಸ್‌ ಹಾಗೂ ಬಳ್ಳಾರಿ ಟಸ್ಕರ್ಸ್‌ ತಂಡದ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಿದೆ. ಮ್ಯಾಚ್‌ ಫಿಕ್ಸಿಂಗ್‌, ಬೆಟ್ಟಿಂಗ್‌ ಆರೋಪ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಹುಬ್ಬಳ್ಳಿ ಟೈಗರ್ಸ್‌, ಬಳ್ಳಾರಿ ಟಸ್ಕರ್ಸ್‌ ತಂಡದ ಮಾಲೀಕರಿಗೆ ನೋಟಿಸ್‌ ನೀಡಲಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲಿದ್ದಾರೆ.

ಅಷ್ಟೇ ಅಲ್ಲದೆ ಕೆಲವು ಆಟಗಾರರನ್ನು ಕೂಡ ವಿಚಾರಣೆ ನಡೆಸಲಾಗುತ್ತದೆ ಎಂದು ಉನ್ನತ ಮೂಲಗಳು ಹೇಳಿವೆ. ಬೆಳಗಾವಿ ಪ್ಯಾಂಥರ್ಸ್‌ ಮಾಲೀಕ ಅಲಿ ಅಶ್ಫಾಕ್‌ ತಹ್ರಾ ಹಾಗೂ ಇತರೆ ತಂಡದ ಮಾಲೀಕರು ಹಾಗೂ ಆಟಗಾರರ ಜತೆ ಸಂಪರ್ಕ ಹೊಂದಿದ್ದರೆಂಬ ಮಾಹಿತಿ ತನಿಖೆಯಲ್ಲಿ ಲಭ್ಯವಾಗಿದೆ. ಅನುಮಾನವಿರುವ ಕೆಲವು ಆಟಗಾರರು ಹಾಗೂ ತಂಡಗಳ ಮಾಲೀಕರನ್ನು ವಿಚಾರಣೆಗೆ ಕರೆಯಿಸಿ, ಸ್ಪಷ್ಟೀಕರಣ ಪಡೆಯಬೇಕಿದೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

cm

ಯೋಜನಾಬದ್ಧವಾಗಿ ಬೆಂಗಳೂರಿನ ಅಭಿವೃದ್ಧಿಗೆ ಚಿಂತನೆ : ಮುಖ್ಯಮಂತ್ರಿ

rape

ಮೈಸೂರು ಗ್ಯಾಂಗ್ ರೇಪ್: 1499 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು

ಪಾದಯಾತ್ರೆ ಹಿನ್ನೆಲೆ: ಮೇಕದಾಟುವಿಗೆ ಭೇಟಿ ನೀಡಿದ ಡಿಕೆಶಿ

ಪಾದಯಾತ್ರೆ ಹಿನ್ನೆಲೆ: ಮೇಕದಾಟುವಿಗೆ ಭೇಟಿ ನೀಡಿದ ಡಿಕೆಶಿ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.