ಸಿಡಿ ಪ್ರಕರಣ : ಕೋರ್ಟ್ ಗೆ ಇಂದು ಯುವತಿ ಹಾಜರಾಗಲ್ಲ!
Team Udayavani, Mar 29, 2021, 5:01 PM IST
ಬೆಂಗಳೂರು : ಸಿಡಿ ಲೇಡಿ ಇಂದು(ಸೋಮವಾರ 29) ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ ಎಂದು ವರದಿ ತಿಳಿಸಿದೆ. ಯುವತಿಯು ಕೋರ್ಟ್ ಗೆ ಹಾಜರಾಗಲು ವಕೀಲರು ಅನುಮತಿ ಕೇಳಿದ್ದರು. ಕೋರ್ಟ್ ಕಲಾಪ ಮುಕ್ತಾಯವಾದ ಹಿನ್ನೆಲೆಯಲ್ಲೇ ಈ ಬೆಳವಣಿಗೆ ನಡೆದಿದೆ.
ಈ ಬಗ್ಗೆ ವಕೀಲ ಜಗದೀಶ್ ಕುಮಾರ್ ಹೇಳಿಕೆ ನೀಡಿದ್ದು,
ಕೋರ್ಟ್ ಆದೇಶ ನೋಡುತ್ತೇವೆ. ನಮ್ಮ ಪ್ರತಿವಾದಿ ಬಲಶಾಲಿ ಆಗಿರೋದ್ರಿಂದ ಎಲ್ಲಾ ಮೂಲಗಳನ್ನು ನೋಡುತ್ತೇವೆ ಎಂದು ಜಗದೀಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ