ವಿಚಾರಣೆ ನೆಪದಲ್ಲಿ ಕರೆದು ಕಿರುಕುಳ ನೀಡಲಾಗುತ್ತಿದೆ : ಸಿಡಿ ಲೇಡಿ ಪತ್ರ

Team Udayavani, Apr 4, 2021, 4:44 PM IST

kjhgfdsdsdgrf

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರನದ ಸಂತ್ರಸ್ಥ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂಥ್ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಎಸ್ ಐ ಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. ಅಲ್ಲದೆ ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಯುವತಿ ಮತ್ತು ರಮೇಶ್ ಜಾರಕಿಹೊಳಿಯವರಿಗೆ ನೋಟಿಸ್ ನೀಡಲಾಗಿತ್ತು.  ಇದೀಗ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಯುವತಿಯು ತನಿಖಾಧಿಕಾರಿಗಳ ಮೇಲೆ ರಮೇಶ್ ಜಾರಕಿಹೊಳಿಯವರು ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪ ಮಾಡಿದ್ದಾಳೆ.

ನಾನು ಆರೋಪಿಯಿಲ್ಲ ಅದರೂ ಪ್ರತಿದಿನ ವಿಚಾರಣೆ ನೆಪದಲ್ಲಿ ಕರೆದು ಕಿರುಕುಳ ನೀಡಲಾಗುತ್ತಿದೆ. ಆರೋಪಿಯನ್ನ ಕೇವಲ ಎರಡು ಮೂರು ಗಂಟೆಗಳ ಕಾಲ ವಿಚಾರಣೆ ಮಾಡಿ ಬಿಟ್ಟು ಕಳಿಸ್ತಾರೆ. ಆದರೆ ನನ್ನನ್ನು ಇಡೀ ದಿನ ವಿಚಾರಣೆ ಮಾಡ್ತಾರೆ ಎಂದು ಆರೋಪಿಸಿ ಸಂತ್ರಸ್ತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾಳೆ.

ನನ್ನನ್ನ ಇಡೀ ದಿನ ವಿಚಾರಣೆ ಮಾಡುತ್ತಾರೆ. ಪ್ರತಿದಿನ ವಿಚಾರಣೆ ನೆಪದಲ್ಲಿ ಕರೆದು ಕಿರುಕುಳ ನೀಡಲಾಗುತ್ತಿದೆ. ಗೃಹ ಇಲಾಖೆ ನನ್ನ ಬಳಿ ವಿಚಾರಿಸದೇ ಎಸ್ ಪಿಪಿಗಳನ್ನ ನೇಮಕ ಮಾಡಿದೆ. ಆರೋಪಿಯನ್ನ ಕೇವಲ ಎರಡು ಮೂರು ಗಂಟೆಗಳ ಕಾಲ ವಿಚಾರಣೆ ಮಾಡಿ ಬಿಟ್ಟು ಕಳಿಸ್ತಾರೆ. ಇದಕ್ಕೆ ನನ್ನ ಆಕ್ಷೇಪವಿದೆ. ಆರೋಪಿ ವಿರುದ್ಧ ಗಂಭೀರವಾದ ವಿಚಾರಣೆ ಮಾಡ್ತಿದ್ದಾರೆ ಅನ್ನೊ ನಂಬಿಕೆ ನನಗೆ ಇಲ್ಲ. ನಾನು ಆರೋಪಿ ಅಲ್ಲದಿದ್ರೂ ಪ್ರತಿದಿನ ವಿಚಾರಣೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರಲಿ ಅಂದಿದ್ದಾರೆ. ಇದು ನನಗೆ ಆಘಾತವನ್ನ ಉಂಟು ಮಾಡಿದೆ. ಆರೋಪಿ ವಿರುದ್ಧ ಗಂಭೀರವಾದ ವಿಚಾರಣೆ ಮಾಡ್ತಿದ್ದಾರೆ ಅನ್ನೊ ನಂಬಿಕೆಯಿಲ್ಲ. ನಾನು ಆರೋಪಿ ಅಲ್ಲದಿದ್ದರೂ ಆರ್ ಟಿ ನಗರದ ನನ್ನ ಪಿಜಿ ಮೇಲೆ ದಾಳಿ ಮಾಡಿ ಸಾಕ್ಷಿ ನಾಶ ಮಾಡುವ ಕೆಲಸ ಮಾಡಿದ್ದಾರೆ. ಎಸ್ ಐಟಿ ರಮೇಶ್ ಜಾರಕಿಹೊಳಿಯನ್ನು ಓಡಾಡಿಕೊಂಡಿರಲು ಬಿಟ್ಟು ಪ್ರತಿ ದಿನ ನನ್ನ ವಿಚಾರಣೆ ಮಾಡುತ್ತಿದ್ದಾರೆ. ನ್ಯಾಯ ಸಮ್ಮತವಾಗಿ, ನಿಸ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ ಅಂತಾ ನನಗೆ ಅನ್ನಿಸ್ತಿದೆ ಎಂದು ಸಂತ್ರಸ್ತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾಳೆ.

ಟಾಪ್ ನ್ಯೂಸ್

ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ

ಏಕದಿನ ನಾಯಕತ್ವ , ಟೆಸ್ಟ್‌ ಉಪನಾಯಕತ್ವ ರೋಹಿತ್‌ ಪಾಲು

ಆಗಸ ಅವಘಡಗಳು; ಹಲವು ಘಟನೆಗಳನ್ನುಇಲ್ಲಿ ಮೆಲುಕು ಹಾಕಲಾಗಿದೆ

ಆಗಸ ಅವಘಡ: ಹಾರಾಡುತ್ತಲೇ ಪ್ರಾಣ ಪಕ್ಷಿ ಹಾರಿ ಹೋದ ಹಲವು ಘಟನೆಗಳು…

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಜ|ರಾವತ್‌ ಅದ್ಭುತ ಜೀವನ, ಅಸಾಮಾನ್ಯ ಹೋರಾಟದ ಕಥನ

ಜ|ರಾವತ್‌ ಅದ್ಭುತ ಜೀವನ, ಅಸಾಮಾನ್ಯ ಹೋರಾಟದ ಕಥನ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

ಆ್ಯಶಸ್‌: ಗಬ್ಟಾದಲ್ಲಿ ಅಬ್ಬರಿಸಿದ ಪ್ಯಾಟ್‌ ಕಮಿನ್ಸ್‌

ಆ್ಯಶಸ್‌: ಗಬ್ಟಾದಲ್ಲಿ ಅಬ್ಬರಿಸಿದ ಪ್ಯಾಟ್‌ ಕಮಿನ್ಸ್‌

ಅರಗಿಸಿಕೊಳ್ಳಲಾಗದ ದುರಂತ

ಅರಗಿಸಿಕೊಳ್ಳಲಾಗದ ದುರಂತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ

ಏಕದಿನ ನಾಯಕತ್ವ , ಟೆಸ್ಟ್‌ ಉಪನಾಯಕತ್ವ ರೋಹಿತ್‌ ಪಾಲು

ಆಗಸ ಅವಘಡಗಳು; ಹಲವು ಘಟನೆಗಳನ್ನುಇಲ್ಲಿ ಮೆಲುಕು ಹಾಕಲಾಗಿದೆ

ಆಗಸ ಅವಘಡ: ಹಾರಾಡುತ್ತಲೇ ಪ್ರಾಣ ಪಕ್ಷಿ ಹಾರಿ ಹೋದ ಹಲವು ಘಟನೆಗಳು…

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಜ|ರಾವತ್‌ ಅದ್ಭುತ ಜೀವನ, ಅಸಾಮಾನ್ಯ ಹೋರಾಟದ ಕಥನ

ಜ|ರಾವತ್‌ ಅದ್ಭುತ ಜೀವನ, ಅಸಾಮಾನ್ಯ ಹೋರಾಟದ ಕಥನ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.