ತಲ್ವಾರ್ನಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ
Team Udayavani, Mar 3, 2019, 12:30 AM IST
ಹುಕ್ಕೇರಿ: ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಯಮಕನಮರಡಿ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಅಮೀರಾ ದೇಸಾಯಿ ತನ್ನ ಹುಟ್ಟುಹಬ್ಬವನ್ನು ತಲ್ವಾರ್ದಿಂದ ಕೇಕ್ ಕಟ್ ಮಾಡಿ ಆಚರಿಸಿಕೊಂಡಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಗ್ರಾಮದಲ್ಲಿ ಶುಕ್ರವಾರ ರಾತ್ರಿ ತನ್ನ ಜನ್ಮದಿನ ಆಚರಿಸಿಕೊಂಡ ಅಮೀರಾ ಕೇಕನ್ನು ತಲ್ವಾರದಿಂದ ಕಟ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?