ಗುರು ವೈಭವೋತ್ಸವಕ್ಕೆ ವಿಧ್ಯುಕ್ತ ಚಾಲನೆ

Team Udayavani, Feb 26, 2020, 3:06 AM IST

guru-vybho

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಳು ದಿನಗಳ ಕಾಲ ನಡೆಯಲಿರುವ ಶ್ರೀ ಗುರು ವೈಭವೋತ್ಸವಕ್ಕೆ ಮಂಗಳವಾರ ವಿಧ್ಯುಕ್ತ ವಾಗಿ ಚಾಲನೆ ನೀಡಲಾಯಿತು. ಮಂಗಳವಾರ ಶ್ರೀ ರಾಘವೇಂದ್ರ ಸ್ವಾಮಿಗಳ 399ನೇ ಪಟ್ಟಾಭಿಷೇಕ ಮಹೋ ತ್ಸವ ಅದ್ಧೂರಿಯಾಗಿ ನಡೆಯಿತು. ಜ್ಞಾನಯಜ್ಞ ಕಾರ್ಯಕ್ರಮ ನಿಮಿತ್ತ ಮಂತಾ ಲಯದ ಆನಂದಾಚಾರ್ಯ ದೀವಾನಜೀ ಅವರಿಂದ ಅಷ್ಟೋತ್ತರ ಶತಂ ಜಪ ನಡೆಯಿತು.

ಬಳಿಕ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ, ಮೂಲರಾಮದೇವರ ಪೂಜಾ ಕಾರ್ಯಕ್ರಮ ನಡೆದವು. ಶ್ರೀಮಠದ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವ ರಿಂದ ರಾಯರ ಮೂಲ ಪಾದುಕೆಗಳನ್ನು ಚಿನ್ನದ ಆಸನದಲ್ಲಿಟ್ಟು ಅಭಿಷೇಕ ಮಾಡಿ ಅರ್ಚಿಸಿದರು. ನಂತರ ಪಾದುಕೆಗಳನ್ನು ರಥದಲ್ಲಿರಿಸಿ ಮಹಾಮಂಗಳಾರತಿ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಿದರು. ಮಂಗಳ ವಾದ್ಯಗಳೊಂದಿಗೆ ಪ್ರಾಕಾರದಲ್ಲಿ ರಥೋತ್ಸವ ಜರುಗಿತು.

ಇದೇ ವೇಳೆ ಮಂಗಳೂರಿನ ಕರ್ಣಾಟಕ ಬ್ಯಾಂಕಿನ ಮುಖ್ಯಸ್ಥ ಮಹಾಬಳೇಶ್ವರ ಭಟ್‌ ಅವರನ್ನು ಶ್ರೀಮಠದಿಂದ ಸನ್ಮಾನಿಸಿ ಗೌರವಿಸ ಲಾಯಿತು. ನಂತರ ಅನುಗ್ರಹ ಸಂದೇಶ ನೀಡಿದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು, ಮುಂದಿನ ವರ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ 400 ಪಟ್ಟಾಭಿ ಷೇಕ ಹಾಗೂ 350ನೇ ಆರಾಧನಾ ಮಹೋ ತ್ಸವ ಹಿನ್ನೆಲೆಯಲ್ಲಿ ಶ್ರೀಮಠದಿಂದ ಒಂದು ವರ್ಷ ಸಮಗ್ರ ಉತ್ಸವವನ್ನು ಆಯೋಜಿಸಲಾಗಿದೆ ಎಂದರು.

ದೇಶದ ವಿವಿಧ ರಾಜ್ಯ ಹಾಗೂ ವಿದೇಶ ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ದೇಶಾದ್ಯಂತ ರಾಯರು ಸಂಚರಿಸಿರುವ ಪ್ರದೇಶಗಳಿಗೆ ರಾಯರ ರಥಯಾತ್ರೆ ಮೂಲಕ ಶ್ರೀ ಗುರುಸಾರ್ವ ಭೌಮರ ಪಾದುಕೆ ಹಾಗೂ ಪ್ರತಿಮೆಯನ್ನು ತೆಗೆದುಕೊಂಡು ಹೋಗಿ ಅಲ್ಲಿನ ಭಕ್ತರಿಗೆ ದರ್ಶನ ಭಾಗ್ಯ ನೀಡಲಾಗುತ್ತದೆ ಎಂದರು. ಜತೆಗೆ ಶ್ರೀಮಠದಿಂದ ಬೆಂಗಳೂರಿನಲ್ಲಿ ವಿದ್ಯಾಪೀಠ ಸ್ಥಾಪಿಸಲಾಗುವುದು. ಅಲ್ಲಿ ಸಂಸ್ಕೃತ, ವೇದಶಾಸ್ತ್ರ, ಪೌರೋಹಿತ್ಯ ಬೋಧನೆ ಮಾಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.