ಇಂದಿನಿಂದ ಸಿಇಟಿ 3ನೇ ಸುತ್ತಿನ ಸೀಟು ಹಂಚಿಕೆ
Team Udayavani, Aug 16, 2019, 3:00 AM IST
ಬೆಂಗಳೂರು: ಎಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್ ಕೋರ್ಸ್ಗಳ 2ನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆಯಾಗದೆ ಉಳಿದವರು ಹಾಗೂ ಪ್ರವೇಶ ಪಡೆಯದೇ ಇರುವ ಸೀಟುಗಳನ್ನು ಇನ್ನೊಂದು ಸುತ್ತಿನಲ್ಲಿ ಆನ್ಲೈನ್ ಮೂಲಕ ಹಂಚಿಕೆ ಮಾಡಲಾಗುತ್ತದೆ.
ಆ.7ರಂದು 2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ನಡೆದಿದ್ದು ಆ.15ರವರೆಗೂ ಶುಲ್ಕ ಪಾವತಿಸಿ, ಕಾಲೇಜು ಪ್ರವೇಶಕ್ಕೆ ನೀಡಲಾಗಿತ್ತು. ಇಷ್ಟಾದರೂ ಹಂಚಿಕೆಯಾಗದೆ ಉಳಿದಿರುವ ಹಾಗೂ ವಿದ್ಯಾರ್ಥಿಗಳು ಪ್ರವೇಶ ಪಡೆಯದೆ ಇರುವ ಸೀಟುಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.16ರಿಂದ ಆರಂಭವಾಲಿದೆ. ಆ.16ರ ಸಂಜೆ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆಯಾಗಲಿದೆ.
ಆ.19ರವರೆಗೂ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗಿದೆ. ಆ.20ರ ಮಧ್ಯಾಹ್ನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಪಡೆದ ವಿದ್ಯಾರ್ಥಿಗಳು ನಿರ್ದಿಷ್ಟ ಶುಲ್ಕ ಪಾವತಿಸಿ, ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡು ಆ.23ರ ಸಂಜೆ 5.30ರೊಳಗೆ ಸಂಬಂಧಪಟ್ಟ ಕಾಲೇಜಿಗೆ ದಾಖಲಾಗಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ