CET ಅರ್ಜಿ ಸಲ್ಲಿಕೆ ಅವಧಿ ಇನ್ನೂ 2 ದಿನ ವಿಸ್ತರಣೆ
Team Udayavani, Mar 19, 2024, 12:06 AM IST
ಬೆಂಗಳೂರು: ಎಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.
ಅದರಂತೆ ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಶುಲ್ಕ ಸಲ್ಲಿಸಲು ಮಾರ್ಚ್ 21ರ ಸಂಜೆ 5.30ರ ವರೆಗೆ ಕಾಲಾವಕಾಶ ನೀಡಲಾಗಿದೆ.
ಈ ಅವಕಾಶದಲ್ಲಿ ಅರ್ಜಿ ಸಲ್ಲಿಸುವವರಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಈಗಾಗಲೇ 3,75,399 ವಿದ್ಯಾರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದು 3,44,883 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ