ಶಾಂತಿಯುತವಾಗಿ ನಡೆದ ಸಿಇಟಿ
Team Udayavani, May 1, 2019, 3:00 AM IST
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಮಂಗಳವಾರ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬುಧವಾರ ಬೆಂಗಳೂರಿನಲ್ಲಿ ಗಡಿನಾಡು, ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಪರೀಕ್ಷೆ ನಡೆಯಲಿದೆ.
ಸಿಇಟಿಗೆ 194311 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಸೋಮವಾರ ನಡೆದ ಜೀವಶಾಸ್ತ್ರಕ್ಕೆ ಶೇ.79.90, ಗಣಿತಕ್ಕೆ ಶೇ.9192, ಮಂಗಳವಾರ ನಡೆದ ಭೌತಶಾಸ್ತ್ರಕ್ಕೆ 92.27 ಹಾಗೂ ರಸಾಯಶಾಸ್ತ್ರ ಪರೀಕ್ಷೆಗೆ ಶೇ.90.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.
ಎರಡು ದಿನವೂ ಯಾವುದೇ ಪರೀಕ್ಷಾ ಅಕ್ರಮಗಳಿಲ್ಲದೆ ಯಶಸ್ವಿಯಾಗಿ ಪರೀಕ್ಷೆ ಮುಗಿದಿದೆ. ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರವನ್ನು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಮೇ1ರ ಸಂಜೆ 5 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ