ಸಿಇಟಿ: ಹೈಕೋರ್ಟ್ ಸೂತ್ರ ನಿರಾಕರಿಸಿದ ಸರ್ಕಾರ
Team Udayavani, Aug 23, 2022, 6:30 AM IST
ಬೆಂಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಬರೆಯದೆ ಉತ್ತೀರ್ಣರಾಗಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಿಇಟಿ ಅಂಕಗಳಿಗೆ ಸಂಬಂಧಿಸಿ ಉಂಟಾಗಿರುವ ಗೊಂದಲ ನಿವಾರಣೆಗೆ ಹೈಕೋರ್ಟ್ ಸೂಚಿಸಿದ್ದ 75:25 ಅನುಪಾತದ ಸೂತ್ರವನ್ನು ಪರಿಗಣಿಸಲು ಸರ್ಕಾರ ನಿರಾಕರಿಸಿದೆ.
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀûಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಆ.18ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿದ್ಯಾರ್ಥಿಗಳ ಸಿಇಟಿಯ ಶೇ.75 ಹಾಗೂ ದ್ವಿತೀಯ ಪಿಯುಸಿಯ ಶೇ.25 ಅಂಕಗಳನ್ನು ಪರಿಗಣಿಸಿ 75:25ರ ಅನುಪಾತದ ಸೂತ್ರ ಅಳವಡಿಸಿಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೇಳಿತ್ತು.
ಆದರೆ, ಸೋಮವಾರದ ವಿಚಾರಣೆ ವೇಳೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರ ವಕೀಲರು ಹಾಜರಾಗಿ, 75:25 ಅನುಪಾತದ ಸೂತ್ರ ಪರಿಗಣಿಸಿ ರ್ಯಾಂಕ್ ಲಿಸ್ಟ್ ಪ್ರಕಟಿಸಲು ಸಾಧ್ಯವಿಲ್ಲ ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ