ಬಲೂನ್ ಊದುವಾಗ ಜಿಪಂ ಅಧ್ಯಕ್ಷೆ ಅಸ್ವಸ್ಥ
Team Udayavani, Jan 5, 2020, 3:02 AM IST
ಬಾಗಲಕೋಟೆ: ಬಲೂನ್ ಊದುವಾಗ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹಠಾತ್ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ತುಳಸಿಗೇರಿ ಸರ್ಕಾರಿ ಶಾಲೆಯಲ್ಲಿ ಶನಿವಾರ ವಿಜ್ಞಾನ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿತ್ತು. ಉದ್ಘಾಟನೆ ವೇಳೆ ಅಧ್ಯಕ್ಷೆ, ಬಲೂನ್ ಊದುವಾಗ ಶಾಂಪೂ, ಗ್ಲಿಸರಿನ್ ಇರುವ ಎಲಿಫೆಂಟ್ ಪೊಂಮ್ ನೊರೆ ಹೊಟ್ಟೆಗೆ ಸೇರಿ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಪಂ ಸಿಇಒ ಗಂಗೂಬಾಯಿ ಮಾನಕರ ಸೇರಿ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ