ಏನಿದು ಚಂದನ್ “ಗಾಂಜಾ” ಹಾಡಿನ ವಿವಾದ? ಸಿಸಿಬಿ ಪೊಲೀಸರಿಂದ ನೋಟಿಸ್
Team Udayavani, Aug 27, 2018, 6:15 PM IST
ಬೆಂಗಳೂರು: ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುವ ಹಾಡನ್ನು ಬಿಡುಗಡೆ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
“ಅಂತ್ಯ” ಶೀರ್ಷಿಕೆಯಲ್ಲಿ 2015ರ ಜುಲೈ 18ರಂದು ಹಾಡು ಬಿಡುಗಡೆಯಾಗಿತ್ತು. Rap ಸಾಂಗ್ ನಲ್ಲಿ ಮಾದಕ ವಸ್ತು ಸೇವನೆಗೆ ಪ್ರಚೋದನೆ ನೀಡುವಂತಹ ಸಾಲುಗಳಿವೆ ಎಂದು ಆರೋಪಿಸಲಾಗಿದೆ. ಗಾಂಜಾ ಹೊಡೆದು ಮತ್ತಿನಲ್ಲಿ ನಗುತ್ತಿರುವ ಎಂಬಂತಹ ಸಾಹಿತ್ಯ ಸೇರಿಸಲಾಗಿದೆ ಎಂದು ದೂರಲಾಗಿದೆ.
ಚಂದನ್ ಶೆಟ್ಟಿ ಹಾಡಿ, ಬಿಡುಗಡೆ ಮಾಡಿರುವ ಸಾಂಗ್ ನಲ್ಲಿ ಮಾದಕ ವಸ್ತು ಸೇವನೆ ಪ್ರಚೋದನೆ ಸಾಹಿತ್ಯ ಇದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್