ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಿದ್ಧತೆ: ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿವಿಧಾನ

Team Udayavani, Jul 6, 2022, 11:59 AM IST

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಿದ್ಧತೆ: ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿವಿಧಾನ

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಗೆ ಇಲ್ಲಿ ಸುಳ್ಳ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದ್ದು, ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ  ನಡೆಯಲಿದೆ.

ನಗರದ ಸುಳ್ಳ ರಸ್ತೆಯಲ್ಲಿರುವ ಶಿವಪ್ರಭು ಲೇಔಟ್ ನಲ್ಲಿರುವ ಗುರೂಜಿಗೆ ಸೇರಿದ ಹೊಲದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಅದಕ್ಕಾಗಿ, ನಗರದ ವಿವಿಧ ಭಾಗದ ಹನ್ನೊಂದು ಅರ್ಚಕರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವಿಳಂಬವಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಚಂದ್ರಶೇಖರ್‌ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು!

ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಶವವನ್ನು ಕೂರಿಸಿ ಅಂತ್ಯಕ್ರಿಯೆ ಮಾಡಲಾಗುತ್ತದೆ. ಆದರೆ, ಗುರೂಜಿ ಅವರ ಮರಣೋತ್ತರ ಪರೀಕ್ಷೆ ಮಾಡಿ,  ಶವವನ್ನು ಪ್ಲಾಸ್ಟಿಕ್ ನಿಂದ ಪ್ಯಾಕ್ ಮಾಡಿರುವುದರಿಂದ ಮಲಗಿಸಿ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು. ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಕೊಟ್ರೇಶ ಶಾಸ್ತ್ರಿ ಸುದ್ದಿಗಾರರಿಗೆ ತಿಳಿಸಿದರು.

ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಪೂರ್ಣಗೊಂಡ ನಂತರ ಮೆರವಣಿಗೆ ಮಾರ್ಗ ನಿರ್ಧರಿಸಲಾಗುವುದು. ಗುರೂಜಿ ಅವರ ಸಹೋದರನ ಮಗ ಹಾಗೂ ಪೊಲೀಸರು ಚರ್ಚಿಸಿದ ನಂತರ ಮಾರ್ಗ ಗುರುತಿಸಲಾಗುವುದು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.