Congress ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟಿದ್ದು: ಪರಂ
Team Udayavani, May 23, 2024, 12:29 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಹೈಕಮಾಂಡ್ಗೆ ಅನ್ನಿಸಿದರೆ ಬದಲಾಯಿಸುತ್ತಾರೆ, ಇಲ್ಲವಾದರೆ ಇಲ್ಲ ಎಂದು ಪರಮೇಶ್ವರ್ ತಿಳಿಸಿದರು. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆ ಆಗಿಲ್ಲ. ಇದು ಹೈಕಮಾಂಡ್ಗೆ ಬಿಟ್ಟಿರುವ ವಿಚಾರ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆ ನನೆಗುದಿಗೆ ಬಿದ್ದಿದೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್ ಆದೇಶ ಯಾವಾಗ ಬೇಕಾದರೂ ಬರಬಹುದು. ಇದನ್ನು ಗಮನದಲ್ಲಿರಿಸಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.