ಅದಕ್ಕೆಲ್ಲಾ ಪ್ರತಿಕ್ರಿಯೆ ಕೊಡಕ್ಕಾಗುತ್ತಾ?;ಸಿದ್ದು ಹೇಳಿಕೆಗೆ ಸಿಎಂ!
Team Udayavani, Sep 30, 2018, 12:58 PM IST
ಬೆಂಗಳೂರು: ಚಾಮುಂಡೇಶ್ವರಿಯಲ್ಲಿ ಶನಿ, ರಾಹು-ಕೇತುಗಳೆಲ್ಲಾ ಸೇರಿ ನನ್ನನ್ನು ಸೋಲಿಸಿದವು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ.
ಭಾನುವಾರ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಸಿಎಂ ‘ಅದಕ್ಕೆಲ್ಲಾ ಪ್ರತಿಕ್ರಿಯೆ ಕೊಡಲಿಕ್ಕೆ ಆಗುತ್ತದಾ? ಅವರು ಅವರ ಭಾವನೆ ವ್ಯಕ್ತ ಪಡಿಸಿದ್ದಾರೆ. ಏನು ತಪ್ಪಲ್ಲ’ ಎಂದರು.
ವರುಣಾದಲ್ಲಿ ಶನಿವಾರ ನಡೆದ ಸಮಾರಂಭವೊಂದರಲ್ಲಿ ಮಾತನಾಡುವ ವೇಳೆ ಸಿದ್ದರಾಮಯ್ಯ ಅವರು ‘ಶನಿ,ರಾಹು,ಕೇತುಗಳೆಲ್ಲಾ ಸೇರಿ ನನ್ನನ್ನು ಸೋಲಿಸಿದವು. ಹೊಟ್ಟೆ ಕಿಚ್ಚಿಗೆ ಮದ್ದಿಲ್ಲ’ ಎಂದಿದ್ದರು.
ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ‘ರಾಹು , ಕೇತು ಅಂದರೆ ಜೆಡಿಎಸ್. ಸಿದ್ದರಾಮಯ್ಯ ಅವರಿಗೆ ಎಲ್ಲರೂ ಸೇರಿ ಅಪಮಾನ ಮಾಡಿದ್ದಾರೆ. ಅವರು ಎಲ್ಲವನ್ನೂ ಸಹಿಸಿಕೊಂಡು ಅಲ್ಲಿದ್ದಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ