Chikkaballapur Case: ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

Team Udayavani, Oct 26, 2023, 11:50 AM IST

Chikkaballapur Case: ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಮುಖ್ಯಮಂತ್ರಿಗಳು ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಘಟನೆ ವಿವರ: ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ನಗರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆ.26ರ ಗುರುವಾರ  ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ.

9 ಮಹಿಳೆಯರು ಹಾಗೂ ಗಂಡು ಮಗು ಸೇರಿ ನಾಲ್ಕು‌ ಜನ ಪುರುಷರು ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವು ಕಡೆಯವರು ಎಂಬ ಮಾಹಿತಿ ಲಭಿಸಿದೆ. ಇವರೆಲ್ಲರೂ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಪಂಚರ್ ಆಗಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ‌ಎಸ್.ಪಿ. ನಾಗೇಶ್ ತಿಳಿಸಿದರು.

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.