ಚಿಕ್ಕಮಗಳೂರು : ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ
Team Udayavani, Jun 30, 2021, 6:14 PM IST
ಚಿಕ್ಕಮಗಳೂರು : ಅಕ್ರಮ ಸಂಬಂಧ ಪ್ರಶ್ನಿಸಿದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾ ಬಡಾವಣೆಯಲ್ಲಿ ಕೇಳಿ ಬಂದಿದೆ.
ಕೊಲೆಯಾಗಿರುವವರನ್ನು ಸಿಮ್ರಾನ್ (22) ಎಂದು ಗುರುತಿಸಲಾಗಿದೆ. ನೀರಿನ ಸಂಪ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಸಿಮ್ರಾನ್ ಪತಿ ಫೈರೂಜ್ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಜೊತೆ ಫೈರೋಜ್ ವಿವಾಹವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಮ್ರಾನ್ ಪತಿ ಫೈರೋಜ್, ಅತ್ತೆ, ಮಾವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ