Udayavni Special

ಪರೀಕ್ಷೆ ವಿಚಾರಕ್ಕೆ ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ: ಗೊಂದಲ ಬೇಡವೆಂದ ಸಿಎಂ ಬಿಎಸ್ ವೈ


Team Udayavani, Jun 29, 2021, 10:38 AM IST

ಪರೀಕ್ಷೆ ವಿಚಾರಕ್ಕೆ ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ: ಗೊಂದಲ ಬೇಡವೆಂದ ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಸುಧಾಕರ್ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಎಸ್ಎಸ್ಎಲ್ ಸಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದ್ದರು. ಆದರೆ ಇದಾದ ಬಳಿಕ ಎಸ್ಎಸ್ಎಲ್ ಸಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲವೆಂದು ಕೆ. ಸುಧಾಕರ್ ಹೇಳಿದ್ದರು.

ಇದನ್ನೂ ಓದಿ:ಉಡುಪಿ: ಮಕ್ಕಳ ಐಸಿಯು ನಿರ್ಮಾಣಕ್ಕೆ ನಿರ್ಣಯ : ಸಚಿವ ಬಸವರಾಜ ಬೊಮ್ಮಾಯಿ

ಅದಲ್ಲದೆ ಮಕ್ಕಳ ಆರೋಗ್ಯ ಮುಖ್ಯ ಎಂದು ಹೇಳಿ ಶಾಲಾರಂಭಕ್ಕೂ ಪರೋಕ್ಷವಾಗಿ ಸುಧಾಕರ್ ವಿರೋಧ ವ್ಯಕ್ತಪಡಿಸಿದ್ದರು.

ಸದ್ಯ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಶಿಕ್ಷಣ ಸಚಿವ ಸುರೇಶ್  ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಎಸ್ಎಲ್ ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಎಲ್ಲವನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

ಟಾಪ್ ನ್ಯೂಸ್

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

metro

ಮೆಟ್ರೋ : ವರ್ಷದಲ್ಲಿ ಸೆಂಚುರಿ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಲಲಿತಕಲಾ

ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಪರಿಕಲ್ಪನೆಗೆ ಒತ್ತು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ವಿದ್ಯಾರ್ಥಿಗಳ ಖಿನ್ನತೆಗೆ ಕಾಲೇಜಲ್ಲೇ ಕೌನ್ಸೆಲಿಂಗ್‌!

ವಿದ್ಯಾರ್ಥಿಗಳ ಖಿನ್ನತೆಗೆ ಕಾಲೇಜಲ್ಲೇ ಕೌನ್ಸೆಲಿಂಗ್‌!

2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್‌

2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್‌

ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

ಹೊಸ ಸೇರ್ಪಡೆ

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

8

ವೀರಶೈವ ಭವನ ಶೀಘ್ರ ಲೋಕಾರ್ಪಣೆ: ಬಬ್ಬಳ್ಳಿ

ಹೃದೃೋಗ

ದೇಶದಲ್ಲಿ ಶೇ.50 ಮಂದಿ ಸೋಮಾರಿಗಳು

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.