ಮೋಡ ಬಿತ್ತನೆ: ಎಚ್‌ಎಎಲ್‌ ಆಸಕ್ತಿ?


Team Udayavani, May 31, 2019, 3:00 AM IST

Udayavani Kannada Newspaper

ಬೆಂಗಳೂರು: ಮೋಡಬಿತ್ತನೆಗಾಗಿಯೇ ಬಳಸ ಲಾಗುವ ವಿಶೇಷ ವಿಮಾನಗಳ ತಯಾರಿಕೆಗೆ ಪ್ರತಿಷ್ಠಿತ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ., (ಎಚ್‌ಎಎಲ್‌) ಆಸಕ್ತಿ ಹೊಂದಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಹಾಗೊಂದು ವೇಳೆ ಇದು ಸಾಧ್ಯವಾದರೆ, ಮುಂದಿನ ದಿನಗಳಲ್ಲಿ ಮೋಡಬಿತ್ತನೆ ಮತ್ತಷ್ಟು ಅಗ್ಗವಾಗಲಿದೆ.

“ರಾಜ್ಯದಲ್ಲಿ ಮೋಡಬಿತ್ತನೆಗಾಗಿ ಅಮೆರಿಕದಿಂದ ವಿಮಾನಗಳನ್ನು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಈ ವಿಮಾನಗಳನ್ನು ಎಚ್‌ಎಎಲ್‌ ಕೂಡ ನಿರ್ಮಿಸಬಹುದು’ ಎಂದು ಈಚೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಪತ್ರ ಬರೆದಿದೆ. ದೇಶದ ಪ್ರತಿಷ್ಠಿತ ಸಂಸ್ಥೆಯು ಈ ನಿಟ್ಟಿನಲ್ಲಿ ಆಸಕ್ತಿ ತೋರಿಸಿರುವುದು ಸ್ವಾಗತಾರ್ಹ.

ಇದು ಸಾಕಾರಗೊಂಡಲ್ಲಿ ಸಾಕಷ್ಟು ಅನುಕೂಲ ಆಗಲಿದೆ. ಪತ್ರ ಬರೆದಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಇಲಾಖೆಯ ಮುಖ್ಯ ಎಂಜಿನಿಯರ್‌ ಡಾ.ಎಚ್‌.ಎಸ್‌. ಪ್ರಕಾಶ್‌ ಕುಮಾರ್‌ ತಿಳಿಸಿದರು.

ನಗರದ ಹೋಟೆಲ್‌ ಲಿ. ಮೆರಿಡಿಯನ್‌ನಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಂಯುಕ್ತ ವಾಗಿ ಹಮ್ಮಿಕೊಂಡಿದ್ದ ಮೋಡಬಿತ್ತನೆ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿ ರಣದಲ್ಲಿ ಭಾಗವಹಿಸಿ ನಂತರ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌, ಚೀನಾ ಸೇರಿ ಜಗತ್ತಿನಾದ್ಯಂತ ಮೋಡಬಿತ್ತನೆ ಮಾಮೂಲಿ ಆಗಿದೆ. ಇದಕ್ಕೆ ಬಳಸಲಾಗುವ ವಿಮಾನಗಳನ್ನು ರೂಪಿಸುತ್ತಿರುವ ಏಕೈಕ ಕಂಪೆನಿ ಡಬುಎಂಐ (ವೆದರ್‌ ಮಾಡಿ ಫಿಕೇಷನ್‌ ಇಂಕ್‌). ಇದು ರೂಪಿಸಿರುವ ನಾಲ್ಕೂ ವಿಮಾನಗಳು ಭಾರತದಲ್ಲೇ ಇವೆಎಂದು ಅವರು ಹೇಳಿದರು.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.