Udayavni Special

ಕಾಂಗ್ರೆಸ್‌: ಸಿಎಂ ಆಕಾಂಕ್ಷಿಗಳು ಹೆಚ್ಚಳ

Team Udayavani, Jun 25, 2021, 7:40 AM IST

ಕಾಂಗ್ರೆಸ್‌: ಸಿಎಂ ಆಕಾಂಕ್ಷಿಗಳು ಹೆಚ್ಚಳ

ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಇರುವಾಗಲೇ ಕಾಂಗ್ರೆಸ್‌ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವ ಕುಮಾರ್‌ ಅವರಷ್ಟೇ ಅಲ್ಲದೆ ಮುಖ್ಯ ಮಂತ್ರಿ ಸ್ಥಾನಕ್ಕೆ ಇನ್ನೂ ಮೂವರು ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ.

ಡಾ| ಜಿ. ಪರಮೇಶ್ವರ್‌, ಎಸ್‌.ಆರ್‌. ಪಾಟೀಲ್‌, ಕೆ.ಎನ್‌. ರಾಜಣ್ಣ ಕೂಡ “ನಾವೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಳೇ’ ಎಂದು ಆಸೆ ವ್ಯಕ್ತ ಪಡಿಸಿ ದ್ದಾರೆ. ಈ ಮೂಲಕ ದೂರದ ಮುಖ್ಯ ಮಂತ್ರಿ ಸ್ಥಾನಕ್ಕೆ ಈಗಲೇ ಹಕ್ಕುಗಾರಿಕೆ ಸ್ಥಾಪಿಸಿ, “ನಾವೂ ರೇಸ್‌ನಲ್ಲಿದ್ದೇವೆ’ ಎಂಬ ಸಂದೇಶ ರವಾನಿಸಿದ್ದಾರೆ.

“ರಾಜಕೀಯದಲ್ಲಿ ಯಾರೂ ಸನ್ಯಾಸಿ ಗಳಲ್ಲ. ಒಂದು ವೇಳೆ ನನಗೆ ಅವಕಾಶ ಸಿಕ್ಕಿದರೆ ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಯಿಂದ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ಗುರುವಾರ ಕೊಪ್ಪಳದಲ್ಲಿ ಮಾತನಾಡಿದ ಮಾಜಿ ಸಚಿವ ಎಸ್‌.ಆರ್‌.ಪಾಟೀಲ್‌ ಹೇಳಿದ್ದಾರೆ.

“ಸಮಯ, ಸಂದರ್ಭ ಬಂದಾಗ ನಾನೂ ಸಿಎಂ ಸ್ಥಾನಕ್ಕೆ ಆಕಾಂಕ್ಷಿಯೇ ಎಂಬುದನ್ನು ಹೇಳುವೆ’ ಎಂದು ಮೈಸೂರಿ ನಲ್ಲಿ ಮಾತನಾಡಿದ ಮಾಜಿ ಡಿಸಿಎಂ ಡಾ| ಜಿ. ಪರಮೇಶ್ವರ್‌ ಮಾರ್ಮಿಕ ವಾಗಿ ತಿಳಿಸಿದ್ದಾರೆ.ಈ ನಡುವೆ, ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ವಿಚಾರವನ್ನು ಯಾರೂ ಮಾತನಾಡಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಶಾಸಕರ ಹೇಳಿಕೆಗಳ ಬಗ್ಗೆ ಶಾಸಕಾಂಗ ಪಕ್ಷದ ನಾಯಕರು ನೋಡಿ ಕೊಳ್ಳು ತ್ತಾರೆ ಎಂದು ಇತ್ತೀಚೆಗೆ ಡಿ.ಕೆ. ಶಿವ ಕುಮಾರ್‌ ಹೇಳಿದ್ದರು.  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲಾ ಅವರು ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಮಾತನಾಡಿದ್ದರು. ಇದರ ಬೆನ್ನಲ್ಲೇ ಈ ಸೂಚನೆ ಹೊರಬಿದ್ದಿದೆ.

ಚುನಾವಣೆಗೆ ಸ್ಪರ್ಧಿಸುವ 224 ಮಂದಿಯಲ್ಲಿ ಗೆಲ್ಲುವವರ ಜತೆಗೆ ಸೋತವರೂ ಮುಖ್ಯಮಂತ್ರಿಯಾದದ್ದನ್ನು ರಾಜ್ಯದ ರಾಜಕೀಯ ಇತಿಹಾಸದಲ್ಲಿ ನೋಡಿದ್ದೇವೆ. ದೇವರಾಜ ಅರಸು, ರಾಮಕೃಷ್ಣ ಹೆಗಡೆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಆಗಲಿಲ್ಲವೇ?– ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

gokarna-parthagali-jeevottama-mutt

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿ ಪೀಠಾರೋಹಣ

basanagouda patil yatnal vs mp renukacharya

ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.