ಕೋವಿಡ್‌ 19 ಸ್ಪೀಡ್‌ ಕಟ್‌ಡೌನ್‌ ಕ್ರಮಕ್ಕೆ ಸಿಎಂಗೆ ಅಧಿಕಾರ


Team Udayavani, Jul 1, 2020, 8:02 AM IST

dmc action

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಸುಮ್ಮನಿದ್ದು, ಪರೀಕ್ಷೆ ನಂತರ ಕೋವಿಡ್‌ 19 ಸ್ಪೀಡ್‌ ಕಟ್‌ಡೌನ್‌ ಕುರಿತು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಿದ್ದು, ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚಿಸುತ್ತೇನೆ.

ಕಲಬುರಗಿಯಂತಹ ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗುವುದು ಎಂದರು. ಕೋವಿಡ್‌ ನಿಯಂತ್ರಣ ಸಂಬಂಧ ಸೋಮವಾರದಿಂದ ಸಭೆ ನಡೆಸಲಾಗುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ರೋಗದ  ಲಕ್ಷಣವಿಲ್ಲದವರನ್ನು ದಾಖಲಿಸಿಕೊಂಡು ಶುಲ್ಕ ಸಂಗ್ರಹಿಸಲಾಗುತ್ತಿದೆ. ಕೋವಿಡ್‌ ಸೋಂಕಿತರಿಗೆ ಯಾವುದೇ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಚಿಕಿತ್ಸೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವೈದ್ಯರು, ಅರೆವೈದ್ಯ ಸಿಬ್ಬಂದಿಗೂ ವಿಮೆ, ಪರಿಹಾರ ಇತರೆ ಸೌಲಭ್ಯ ನೀಡಲಾಗುವುದು. ಟೆಲಿ ಮೆಡಿಸಿನ್‌ ಮೂಲಕ ಚಿಕಿತ್ಸೆ ನೀಡಲು ಕ್ರಮವಹಿಸಲಾಗುವುದು. ಮುಂಬರುವ  ದಿನಗಳಲ್ಲಿ ಕೋವಿಡ್‌ನಿಂದ ನರಳುತ್ತಿರುವವರಿಗೆ ಗುಣಮಟ್ಟದ ಚಿಕಿತ್ಸೆ ದೊರೆತು ಗುಣಮುಖರಾಗಲು ಅನುಕೂಲವಾಗುವ ವಿಶ್ವಾಸವಿದೆ.
-ಬಿ.ಎಸ್‌.ಯಡಿಯೂರಪ್ಪ, ಸಿಎಂ

ರಾಜಧಾನಿಯಲ್ಲಿ ಕೋವಿಡ್‌ 19 ಸೋಂಕು ಹೆಚ್ಚಳದಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ. ಕಳೆದ ಒಂದು ವಾರದಿಂದ ಹೆಚ್ಚಳವಾಗುತ್ತಿದೆ. ಜುಲೈನಲ್ಲಿ ಪಾಸಿಟಿವ್‌ ಪ್ರಕರಣ ಹೆಚ್ಚಾಗಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಆದರೂ  ಆತಂಕ ಬೇಡ.
-ಡಾ.ಕೆ.ಸುಧಾಕರ್‌, ಸಚಿವ

ಟಾಪ್ ನ್ಯೂಸ್

ಮಹಾ ಸರ್ಕಾರಕ್ಕೆ ಹೊಸ ಹೆಸರಿಟ್ಟ ಪ್ರಕಾಶ್‌ ಜಾವಡೇಕರ್‌!

ಮಹಾ ಸರ್ಕಾರಕ್ಕೆ ಹೊಸ ಹೆಸರಿಟ್ಟ ಪ್ರಕಾಶ್‌ ಜಾವಡೇಕರ್‌!

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

cm

ಯೋಜನಾಬದ್ಧವಾಗಿ ಬೆಂಗಳೂರಿನ ಅಭಿವೃದ್ಧಿಗೆ ಚಿಂತನೆ : ಮುಖ್ಯಮಂತ್ರಿ

rape

ಮೈಸೂರು ಗ್ಯಾಂಗ್ ರೇಪ್: 1499 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು

ಪಾದಯಾತ್ರೆ ಹಿನ್ನೆಲೆ: ಮೇಕದಾಟುವಿಗೆ ಭೇಟಿ ನೀಡಿದ ಡಿಕೆಶಿ

ಪಾದಯಾತ್ರೆ ಹಿನ್ನೆಲೆ: ಮೇಕದಾಟುವಿಗೆ ಭೇಟಿ ನೀಡಿದ ಡಿಕೆಶಿ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಮಹಾ ಸರ್ಕಾರಕ್ಕೆ ಹೊಸ ಹೆಸರಿಟ್ಟ ಪ್ರಕಾಶ್‌ ಜಾವಡೇಕರ್‌!

ಮಹಾ ಸರ್ಕಾರಕ್ಕೆ ಹೊಸ ಹೆಸರಿಟ್ಟ ಪ್ರಕಾಶ್‌ ಜಾವಡೇಕರ್‌!

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಮಹಾ ಸರ್ಕಾರಕ್ಕೆ 2 ವರ್ಷ: ಖುಷಿ ಹಂಚಿಕೊಂಡ ಸಿಎಂ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.