ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಸಿಎಂ ಸೂಚನೆ

Team Udayavani, Nov 25, 2021, 8:22 PM IST

ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಸಿಎಂ ಸೂಚನೆ

ಬೆಂಗಳೂರು:  ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದ   ಮಾತನಾಡುತ್ತಿದ್ದರು.

ಮೊದಲನೇ ಡೋಸ್‍ನಲ್ಲಿ ರಾಜ್ಯದ ಸರಾಸರಿ ಶೇ. 90% ರಷ್ಟಿದ್ದು, ಎರಡನೇ ಡೋಸ್ ಲಸಿಕೆ ಹಾಕುವುದರಲ್ಲಿ ರಾಜ್ಯದ ಸರಾಸರಿ ಶೇ 57% ರಷ್ಟಿದೆ. ಡಿಸೆಂಬರ್ ಅಂತ್ಯದೊಳಗೆ 2 ನೇ ಡೋಸ್ ಶೇ. 70 ಕ್ಕೆ ಮುಟ್ಟಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಂಡ ರಚಿಸಿ:

ಎರಡನೇ ಡೋಸ್ ಲಸಿಕೆ ಹಾಕುವಲ್ಲಿ  ಕಲಬುರ್ಗಿ ಜಿಲ್ಲೆ ಹಿಂದುಳಿದಿದ್ದು, ಬೆಂಗಳೂರು ನಗರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಗಳಲ್ಲಿ ಪ್ರತಿದಿನ ಜಿಲ್ಲಾಧಿಕಾರಿಗಳು ಒಂದು ಗಂಟೆ ಸಮಯವನ್ನು ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಮೀಸಲಿಡಬೇಕು. ತಂಡಗಳನ್ನು ರಚಿಸಿ ಗ್ರಾಮಗಳಿಗೆ ಕಳುಹಿಸಿದ ಜನರ ಮನವೊಲಿಸಬೇಕು ಎಂದರು.  ಜನರು ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಬೇಕು.  ಸ್ಥಳೀಯ ಗ್ರಾಮ ಲೆಕ್ಕಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಅಗತ್ಯ ಬಿದ್ದಲ್ಲಿ ತಹಶೀಲ್ದಾರರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು. ಜನರೊಂದಿಗೆ ನಿತ್ಯ ವ್ಯವಹಸರಿಸುವ ಸ್ವಯಂಸೇವಾಕರ್ತರು, ಶಿಕ್ಷಕರು, ಧಾರ್ಮಿಕ ಗುರುಗಳು, ಶಾಲಾ ಶಿಕ್ಷಕರು, ಸಹಕಾರಿ ಸಂಘಗಳ ಕಾರ್ಯದರ್ಶಿಗಳು, ಬ್ಯಾಂಕಿನ ವ್ಯವಸ್ಥಾಪಕರನ್ನು ಜನರಿಗೆ ಲಸಿಕಾ  ಕಾರ್ಯಕ್ರಮದ ಮಹತ್ವದ ತಿಳಿಸಿಕೊಡಬೇಕು ಎಂದು ನಿರ್ದೇಶನ ನೀಡಿದರು.

ಉದಾಸೀನ ಸಲ್ಲದು:

ಕೋವಿಡ್ ಕಡಿಮೆಯಾಗಿದೆ ಎಂದ ಉದಾಸೀನ ಭಾವ ತಾಳಬಾರದು. ವಿದೇಶಗಳಲ್ಲಿ ಈಗಾಗಲೇ ಪ್ರಕರಣಗಳ ಸಂಖ್ಯೆ ಪುನ: ಹೆಚ್ಚಾಗುತ್ತಿದೆ.  ಮೂರನೇ ಅಲೆಗೆ ಇಲ್ಲಿ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು.

ಯಾವುದೇ ನೆಪಗಳನ್ನು ಹೇಳದೆ ಎರಡನೇ ಡೋಸ್ ಲಸಿಕೆ ಹಾಕಲು ಗುರಿ ನಿಗದಿಪಡಿಸಿಕೊಂಡು ಅಭಿಯಾನವನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ,ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,  ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್,  ರಾಷ್ಟ್ರೀಯ  ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.